ನಾ ದಿವಾಕರ ಉತ್ತರಪ್ರದೇಶದ ಹಥ್ರಾಸ್ ಎಂಬ ಕುಗ್ರಾಮ ದೇಶದ ರಾಜಧಾನಿಯಿಂದ 200 ಕಿಲೋಮೀಟರ್ ದೂರದಲ್ಲಿದೆ. ಅಲ್ಲಿ 19 ವರ್ಷದ ಯುವತಿ ಮನೀಷಾ ವಾಲ್ಮೀಕಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗುತ್ತಾಳೆ. ಪೊಲೀಸರ ಅಸಡ್ಡೆ ಮತ್ತು ವೈದ್ಯಲೋಕದ ನಿರ್ಲಕ್ಷ್ಯ ಆಕೆಯನ್ನು ಸಾವಿನಂಚಿಗೆ...
ನಮ್ಮ ದೇಶದ ಜನರು ಪೇಶ್ವೆ ಕಾಲದಲ್ಲಿ ದಲಿತರ ಮೇಲೆಸಗಿದ ಅನ್ಯಾಯ, ಅತ್ಯಾಚಾರ ಎಲ್ಲವೂ ನನಗೆ ನೆನಪಿದೆ. ಹಾಗೂ ಮುಂಬರುವ ಸ್ವಾಂತಂತ್ರ್ಯ ದೇಶದಲ್ಲೂ ಇದೇ ಅತ್ಯಾಚಾರಗಳಾಗುತ್ತವೆಯೇನೋ ಎನ್ನುವ ಭಯವೂ ನನಗಿದೆ. –ಡಾ.ಬಿ.ಆರ್. ಅಂಬೇಡ್ಕರ್ ಉತ್ತರ ಪ್ರದೇಶದ ‘ಹತ್ರಾಸ್‘...
ಸುದ್ದಿದಿನ ಡೆಸ್ಕ್ : ‘’ ನನ್ನ ಅಕ್ಕನನ್ನು ಎರಡು ಬಾರಿ ಸಾಯಿಸಿದರು, ಮೊದಲು ದುಷ್ಕರ್ಮಿಗಳು ರೇಪ್ ಮಾಡಿ ಸಾಯಿಸಿದರು, ಘನತೆಯಿಂದ ಆಕೆಯ ಅಂತ್ಯಸಂಸ್ಕಾರಕ್ಕೆ ಅವಕಾಶವನ್ನು ನೀಡದೆ ಸರ್ಕಾರ ಆಕೆಯನ್ನು ಮತ್ತೊಮ್ಮೆ ಸಾಯಿಸಿತು” ಎಂದು ಹಾಥರಸ್ ನಲ್ಲಿ...
ಸುರೇಶ ಎನ್ ಶಿಕಾರಿಪುರ ಅವಳು ಸಾಕ್ಷಿ ಹೇಳಬಾರದಲ್ಲ? ಅದಕ್ಕೆ, ಅವಳ ನಾಲಗೆ ಕತ್ತರಿಸಿ ಎಸೆದರು. ಅವಳು ತಮ್ಮ ಹೆಸರು ಬರೆಯಬಾರದಲ್ಲ? ಅದಕ್ಕೇ, ಅವಳ ಕೋಮಲ ಕೈಗಳನ್ನು ಲಟಲಟನೆ ಮುರಿದರು. ಅವಳು ಕೋರ್ಟು ಕಚೇರಿಗಳಿಗೆ ಓಡಾಡಬಾರದಲ್ಲ? ಅದಕ್ಕೆ,...
ದಿನೇಶ್ ಅಮಿನ್ ಮಟ್ಟು ಹತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ? ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ...
ಡಾ.ಎಚ್.ಎಸ್.ಅನುಪಮಾ ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು....
ನಾ ದಿವಾಕರ ಉತ್ತರ ಪ್ರದೇಶ ಭಾರತದ ಅತ್ಯಾಚಾರ ಪ್ರದೇಶ ಆಗಿದೆ. ಯೋಗಿಯ ರಾಮರಾಜ್ಯದಲ್ಲಿ ಸೀತೆಯರಿಗೆ ರಕ್ಷಣೆಯಿಲ್ಲದಂತಾಗಿದೆ. ಈಗ ಮತ್ತೋರ್ವ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದಾಳೆ. ದಲಿತ ಸಮುದಾಯಕ್ಕೆ ಸೇರಿದ 19 ವರ್ಷದ ಮನೀಷಾ ನಾಲ್ವರು...
ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ಹತ್ರಾಸ್ ನಗರದಲ್ಲಿ 19 ವರ್ಷದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಮೇಲೆ ನಾಲ್ಕು ಮಂದಿ ಸವರ್ಣೀಯ ಯುವಕರಿಂದ ಅತ್ಯಾಚಾರಕ್ಕೊಳಗಾಗಿದ್ದ ಆಕೆ ಸೆಪ್ಟೆಂಬರ್ 29 ರಂದು ಸಾವನ್ನಪ್ಪಿದ್ದಾರೆ. ದಲಿತ ಸಮುದಾಯಕ್ಕೆ...