ಸುದ್ದಿದಿನ,ಕಲಬುರಗಿ: ಹವಾಮಾನ ಇಲಾಖೆಯ ವಿಶೇಷ ಸೂಚನೆಯಂತೆ ಜಿಲ್ಲೆಯಲ್ಲಿ 2020ರ ಆಗಸ್ಟ್ 3ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಚಿಂಚೋಳಿ ತಾಲೂಕಿನ ಲೋವರ್ ಮುಲ್ಲಾಮಾರಿ ಹಾಗೂ ಚಂದ್ರಂಪಳ್ಳಿ ಜಲಾಶಯಗಳಲ್ಲಿ ನೀರಿನ...
ಸುದ್ದಿದಿನ,ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ...
ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 11 ತಿಂಗಳ ಗಂಡು ಮಗು ಸೇರಿಸಿ ಜಿಲ್ಲೆಯ 27 ಜನರಿಗೆ ರವಿವಾರ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ. ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ...
ಸುದ್ದಿದಿನ,ಕಲಬುರಗಿ: ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ತನ್ನ ವಿಮಾನ ಸಂಚಾರ ಸೇವೆ ನಿಲ್ಲಿಸಿದ ಅಲಾಯನ್ಸ್ ಏರ್ ವಿಮಾನ ಸಂಸ್ಥೆಯು ಲಾಕ್ಡೌನ್ 4.0 ಸಡಿಲಿಕೆಯ ಕಾರಣ ಗುರುವಾರ ಬೆಂಗಳೂರು-ಕಲಬುರಗಿ ಮಧ್ಯೆ ತನ್ನ ಸೇವೆ ಮತ್ತೆ...
ಸುದ್ದಿದಿನ,ಕಲಬುರಗಿ: ಕೇಬಲ್ ಟೆಲಿವಿಷನ್ ನೆಟ್ವರ್ಕ್ (ರೆಗ್ಯುಲೇಷನ್) ಅಧಿನಿಯಮ-1995ರ ವ್ಯಾಪ್ತಿಗೊಳಪಡುವ ಕಾರ್ಯಕ್ರಮ ಸಂಕೇತ ಹಾಗೂ ಜಾಹೀರಾತು ಸಂಕೇತದ ಉಲ್ಲಂಘನಾ ಪ್ರಕರಣಗಳು, ಅಕ್ಷೇಪಾರ್ಹ ಅಂಶಗಳು, ಕೇಬಲ್ ಟಿ.ವಿ.ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ ವೀಕ್ಷಿಸಲು ಮತ್ತು ಕೇಳಲು ಸಂಕೇತಾಕ್ಷರಗಳು ಗುಣಮಟ್ಟದಿಂದ ಕೂಡಿರದಿದ್ದಲ್ಲಿ...
ಸುದ್ದಿದಿನ,ಕಲಬುರಗಿ : ಕೊರೊನಾ ಶಂಕೆ ಹಿನ್ನೆಲೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ಅವಧಿಯನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದ ಹಾಗೆ ಅಸ್ವಸ್ಥನಾಗಿ ಕುಸಿದು ಬಿದ್ದ ಘಟನೆ ಮಂಗಳವಾರ ಕಲಬುರ್ಗಿ ನಗರದಲ್ಲಿ ನಡೆದಿದೆ. ಪರಿಣಾಮ ತಕ್ಷಣ...
ಸುದ್ದಿದಿನ,ಕಲಬುರಗಿ : ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನವು ಲಾಕ್ ಡೌನ್ ನಂತರ ಪ್ರಥಮ ಬಾರಿಗೆ ಕಲಬುರಗಿ ವಿಮಾನ...
ಸುದ್ದಿದಿನ ಡೆಸ್ಕ್ : ನಟ ಸೋನು ಸೂದ್ ಕೊರೋನಾ ಸಂಕಷ್ಟದ ಸಮಯದಲ್ಲಿ ಜನಸೇವೆಯಲ್ಲಿ ತೊಡಗಿದ್ದಾರೆ. ಮುಂಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಸಹಾಯ ಮಾಡುವುದರ ಮೂಲಕ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ಸೋನು ಸೂದ್ ಅವರು ಮಹಾರಾಷ್ಟ್ರದಲ್ಲಿದ್ದ...
ಸುದ್ದಿದಿನ,ಕಲಬುರಗಿ : ನಗರದ ಇಬ್ಬರು ಯುವಕರು ಮತ್ತು ಓರ್ವ ಯುವತಿಗೆ ಗುರುವಾರ ಕೊರೋನಾ ಸೋಂಕು ಕಂಡುಬಂದಿದೆ. ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ರೋಗಿ ಸಂಖ್ಯೆ-642 ನೇರ ಸಂಪರ್ಕದಲ್ಲಿ ಬಂದ ಕಲಬುರಗಿ ನಗರದ ಕರೀಂ ನಗರದ 35...
ಸುದ್ದಿದಿನ,ಕಲಬುರಗಿ : ಕಲಬುರಗಿ ನಗರದ ಖಮರ್ ಕಾಲೋನಿ ಪ್ರದೇಶದ 17 ವರ್ಷದ ಬಾಲಕ (ರೋಗಿ ಸಂಖ್ಯೆ-391) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಮಂಗಳವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ. ಈ...