ದಿನದ ಸುದ್ದಿ5 years ago
ಸುದ್ದಿಮನೆಯ ಪ್ರಾಮಾಣಿಕತೆ, ಸರ್ಕಾರದ ಭ್ರಷ್ಟಾಚಾರ
ನಾ ದಿವಾಕರ ಕನ್ನಡದ ಸುದ್ದಿಮನೆಗಳು ಎಷ್ಟರ ಮಟ್ಟಿಗೆ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದರೆ ಅವುಗಳು ಬಿತ್ತರಿಸುವ ವಾಸ್ತವಗಳನ್ನೂ ಜನರು ನಂಬುವುದಿಲ್ಲ. ತಮ್ಮ ಟಿ ಆರ್ ಪಿ ಹೆಚ್ಚಿಸಿಕೊಳ್ಳಲು ಅಧಿಕಾರ ಪೀಠದ ವಂದಿಮಾಗಧರಂತೆ, ಭಟ್ಟಂಗಿಗಳಂತೆ ವರ್ತಿಸುವ ಸುದ್ದಿಮನೆಗಳಿಗೆ ಅದೇ...