ಸುದ್ದಿದಿನ,ದಾವಣಗೆರೆ:ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳಗಳ ಬಾದೆ ಹೆಚ್ಳಳವಾಗಿದ್ದು ನಿರ್ವಹಣೆಗೆ ಇಮಾಮ್ಯಾಕ್ಟಿನ್ ಬೆಂಜೋಯೇಟ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಅರ್ಧ ಗ್ರಾಂ ಬೆರೆಸಿ ಸುಳಿಯಲ್ಲಿ ತುಂಬುವಂತೆ ಸಿಂಪರಣೆ ಮಾಡಲು ತಿಳಿಸಲಾಗಿದೆ. ಕೀಟಾ ನಾಶಕವು ಜಿಲ್ಲೆಯ ಎಲ್ಲಾ...
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಂದ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಶ್ರವಣದೋಷವುಳ್ಳ ವ್ಯಕ್ತಿಗಳು ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80, ಟಾಕಿಂಗ್ ಲ್ಯಾಪ್ಟಾಪ್ 1, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ಮಾರ್ಟ್ ಫೆÇೀನ್ 2 ಮತ್ತು ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ...
ಚೇತನ್ ನಾಡಿಗೇರ್ ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು...
ಸುದ್ದಿದಿನ,ಡೆಸ್ಕ್:ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು,...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ.ಗೆ ದಾಖಲಾತಿ ಪಡೆಯಲು ಜುಲೈ 31 ರವಗೆ ಆಫ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,(...
ಸುದ್ದಿದಿನ,ದಾವಣಗೆರೆ:ನಗರದ ಹಳೇ ಕುಂದುವಾಡದಲ್ಲಿ ಮಕಾನ್ ಬಾಗಿಲು ಹೊಡೆದು ಒಂದುವಾರದ ಹಿಂದೆ ಕಳ್ಳತನ ಮಾಡಿದ್ದ ಅಲಾವಿ ದೇವರ ವಸ್ತುಗಳನ್ನು ಇಂದು ರಸ್ತೆ ಬದಿಯಲ್ಲಿ ಕಳ್ಳರು ಬಿಸಾಕಿ ಹೋದ ಘಟನೆ ನಡೆದಿದೆ. ಸಂಶಯ ಬಾರದಂತೆ ದೇವರ ಮೇಲೆ ಕಾರದ...
ಸುದ್ದಿದಿನಡೆಸ್ಕ್:ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಜುಲೈ 15 ರಂದು ಬೆಳಗ್ಗೆ 11...
ವೆರಿಕೋಸ್ ವೇನ್ಸ್ ಈಗ ಮನೆ ಮನೆ ಸಮಸ್ಯೆ ಅನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಧುನಿಕ ಜೀವನ ಶೈಲಿ ಸೃಷ್ಟಿಸಿರುವ ಅತಿ ದೊಡ್ಡ ಆರೋಗ್ಯ ಸವಾಲು ಇದಾಗಿದೆ. ಸುದೈವವಶಾತ್, ನಮ್ಮ ಹಿರಿಯರು ನಮಗೆ ಕಾಣಿಕೆಯಾಗಿ ನೀಡಿರುವ ಆಯುರ್ವೇದ ವೈದ್ಯಶಾಸ್ತ್ರ,...