ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಈ ಮೂಲಕ ಅವರು, ಒಲಿಂಪಿಕ್ಸ್ನ...
ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ...
ಸುದ್ದಿದಿನ,ದಾವಣಗೆರೆ:ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ, ರಾಜ್ಯ ವಲಯ ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳಾದ ಭಾವಿ ಹೊಂಡಗಳಿಗೆ ಮೀನುಮರಿ ಸರಬರಾಜು, ಮೀನುಮರಿ ಬಿತ್ತನೆಗೆ ಸಹಾಯ, ಮೀನುಗಾರಿಕೆ...
ಸುದ್ದಿದಿನಡೆಸ್ಕ್:ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನಾರಚಿಸಲಾಗಿದ್ದು, ಶಾಸಕರ ಜತೆಗೆ ಕೆಲ ಸಚಿವರು, ಶಾಸಕರ ಮಕ್ಕಳನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ವನ್ಯ ಜೀವಿ ಮಂಡಳಿಯನ್ನು ರಚಿಸಿ ಆದೇಶಿಸಲಾಗಿದ್ದು, ಮಂಡಳಿ ನಿಯಮದಂತೆ ಸಿಎಂ ಅಧ್ಯಕ್ಷ...
ಸುದ್ದಿದಿನಡೆಸ್ಕ್:ಸಂಸತ್ತಿನ ಬಜೆಟ್ ಅಧಿವೇಶನದ ಮುನ್ನಾ ದಿನವಾದ ಇಂದು ದೆಹಲಿಯಲ್ಲಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಸುಗಮ ಕಲಾಪ ನಡೆಸಲು ಸರ್ಕಾರ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಸಭೆಯಲ್ಲಿ ಕೋರುವ...
ಸುದ್ದಿದಿನಡೆಸ್ಕ್:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ...
ರುದ್ರಪ್ಪ ಹನಗವಾಡಿ ಇದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು. ನಾನು...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಛಲವಾದಿ ಮಹಾಸಭಾ ಸಮಾಜದ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 75ಕ್ಕೂ ಹೆಚ್ಚು ಅಂಕ ಪಡೆದ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 80ಕ್ಕೂ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವನ್ನು ಇದೇ 28 ರಂದು ಭಾನುವಾರ ಬೆಳಿಗ್ಗೆ...
ಸುದ್ದಿದಿನಡೆಸ್ಕ್:ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಗಸ್ಟ್ 5 ಅರ್ಜಿ...
ಸುದ್ದಿದಿನಡೆಸ್ಕ್:ನೀಟ್ ಯುಜಿ 2024ರ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಇದೇ 20ರ ಶನಿವಾರ ಮಧ್ಯಾಹ್ನ 12 ಗಂಟೆ ವೇಳೆಗೆ ತಮ್ಮ ಜಾಲತಾಣದಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ-ಎನ್ಟಿಎ ಗೆ ನಿರ್ದೇಶನ ನೀಡಿದೆ. ನೀಟ್...