ಸುದ್ದಿದಿನಡೆಸ್ಕ್:35 ಯುರೋಪಿಯನ್ ರಾಷ್ಟ್ರಗಳಿಗೆ ವೀಸಾ ಮುಕ್ತ ನೀತಿ ಪರಿಚಯಿಸುವುದಾಗಿ ಬೆಲಾರಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ನೀತಿಯು ನಾಳೆಯಿಂದ ಜಾರಿಗೆ ಬರಲಿದ್ದು, ಈ ವರ್ಷದ ಡಿಸೆಂಬರ್ 31 ರವರೆಗೆ ಇರುತ್ತದೆ. ಯುರೋಪಿಯನ್ ಯೂನಿಯನ್ ಮತ್ತು...
ಸುದ್ದಿದಿನ,ಧಾರವಾಡ: ಕರ್ನಾಟಕ ಕಾಲೇಜಿನ ಪ್ರವೇಶ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಸಂಘದ ರಾಜ್ಯಾಧ್ಯಕ್ಷ ಮುತ್ತಪ್ಪ ಎಸ್ ಆಕ್ರೋಶ ಹೊರ ಹಾಕಿದರು. ಮಹಾವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾ ನಿರತರಾಗಿ,...
ಸುದ್ದಿದಿನಡೆಸ್ಕ್:ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಇಂದು ಬೆಳಗಿನ ಜಾವ ಗಂಗಾವಳಿ ನದಿಯಲ್ಲಿ ಮತ್ತೆ ಎರಡು ಶವ ಪತ್ತೆಯಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಕಣ್ಮರೆಯಾಗಿದ್ದ 6...
ಸುದ್ದಿದಿನಡೆಸ್ಕ್:ಪಂಚೆ ತೊಟ್ಟು ಬಂದ ರೈತನಿಗೆ ಜಿ.ಟಿ ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಘಟನೆ ಇಂದು ಸದನದಲ್ಲಿ ಪ್ರತಿಧ್ವನಿಸಿದೆ. ಸದನಕ್ಕೆ ಪಂಚೆಯುಟ್ಟು ಬಂದ ಶಾಸಕ ಶರಣಗೌಡ ಕಂದಕೂರ ಜಿಟಿ ಮಾಲ್ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಹಲವು ಶಾಸಕರು...
ಸುದ್ದಿದಿನಡೆಸ್ಕ್:ತುಂಗಭದ್ರ ಜಲಾಶಯದ ಒಳ ಹರಿವು ಮತ್ತೆ ಹೆಚ್ಚಿದೆ. ಇಂದು 1 ಲಕ್ಷದ 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಟ ಮಟ್ಟ 1 ಸಾವಿರದ 633 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 1...
ಬೇರು ಶತಾವರಿಯು ಆಯುರ್ವೇದದ ಒಂದು ಬಹುಮುಖ್ಯ ಗಿಡಮೂಲಿಕೆಯಾಗಿದೆ. ಆಯುರ್ವೇದದಲ್ಲಿ ಶತಾವರಿಯ ಔಷಧಿ ಗುಣಗಳ ಬಗ್ಗೆ ವಿವರಿಸಲಾಗಿದೆ. ಇದನ್ನು ಆಯುರ್ವೇದದಲ್ಲಿ ವಿವಿಧ ಔಷಧಿ ಮತ್ತು ಸೌಂದರ್ಯವರ್ಧಕಗಳ ಉತ್ಪನ್ನಗಳ ತಯಾರಿಕೆಯಲ್ಲಿ ಉಪ ಯೋಗಿಸಲಾಗುತ್ತದೆ. ಈ ಗಿಡ ಮೂಲಿಕೆಯು ನಮ್ಮ...
ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ತಾತ್ಕಾಲಿಕ ಹುದ್ದೆಯಾಗಿದ್ದು ಅರ್ಹ ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ ಕೊಠಡಿ ಸಂಖ್ಯೆ 5 ರಲ್ಲಿ ಜೆಹೆಚ್ ಎಂ ಶಿರಸ್ತೇದಾರ್...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ತಾತ್ಕಾಲಿಕ ಹುದ್ದೆಯಾಗಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿ 5...
ಸುದ್ದಿದಿನ,ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್...
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಈಗಾಗಲೇ 375ಬಸ್ ಗಳನ್ನು ಖರೀದಿ ಮಾಡಲಾಗಿದೆ. ಮತ್ತೆ 300 ಹೊಸ ಬಸ್ ಗಳನ್ನ ಖರೀದಿ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ತಿಳಿಸಿದ್ದಾರೆ....