ಸುದ್ದಿದಿನಡೆಸ್ಕ್: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸುಮಾರು 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ ಆಗುತ್ತಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಾಂಖಿಕ ಮತ್ತು ಯೋಜನಾ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಹಿರಿಯೂರು...
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ 2024-29 ನೇ ಸಾಲಿಗೆ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಯ ನೌಕರರ ವಿವರವನ್ನು ಪಡೆದುಕೊಂಡು ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ. ಸರ್ಕಾರಿ ನೌಕರರ ಇಲಾಖಾವಾರು...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯದಲ್ಲಿರುವ ಅಂಗನವಾಡಿಗಳು ಮತ್ತು ಶಿಶು ವಿಹಾರಗಳು ಮತ್ತು ಬಾಲಮಂದಿರಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್ಎಸ್ಎಲ್ಸಿ ಪಾಸಾದ ಅಭ್ಯರ್ಥಿಗಳಿಗೆ ದೂರ ಶಿಕ್ಷಣದಲ್ಲಿ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಕಟ್ಟಲು ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಬಿ.ಎ....
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್,...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಪಿಹೆಚ್ಡಿ ಫೆಲೋಶಿಪ್ಗೆ ಅರ್ಜಿ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರಿನಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ನೀಡಿದರು. ಅವರು ಸೋಮವಾರ ಜಿಲ್ಲಾ...
ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ...
ಸುದ್ದಿದಿನಡೆಸ್ಕ್:ಇಂದಿನಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಎಂಬಿಬಿಎಸ್ ಸೀಟು ಸರ್ಕಾರಿ...
ಸುದ್ದಿದಿನಡೆಸ್ಕ್:ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 30 ರೂಪಾಯಿ ಕಡಿತಗೊಳಿಸಿವೆ. 19 ಕಿಲೋಗ್ರಾಂ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆ ಬದಲಾವಣೆ ಇಂದಿನಿಂದ ಜಾರಿಗೆ ಬರಲಿದೆ. ಎನ್ ಟಿ ಎ ರಾಷ್ಟ್ರೀಯ ಪರೀಕ್ಷಾ...
ಸುದ್ದಿದಿನಡೆಸ್ಕ್:ಹೊಸ ಮೂರು ಅಪರಾಧ ಕಾಯ್ದೆಗಳು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023 ಇಂದಿನಿಂದ ಜಾರಿಗೆ ಬರಲಿದೆ. ಕಳೆದ ವರ್ಷ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಗಳನ್ನು...