ಭಾರತದ ಬಹುಜನ ರಾಜಕಾರಣ ಕಟ್ಟಿ ಯಶಸ್ವಿಯಾದ ರಾಜಕೀಯ ಸಾಮಾಜಿಕ ವಿಜ್ಞಾನಿ ‘ದಾದಾಸಾಹೇಬ್ ಕಾನ್ಸಿರಾಂ ಜೀ’ ಅವರನ್ನು ‘ಪೊಲಿಟಿಕಲ್ ಲೆಜೆಂಡ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ. ರಾಜಕಾರಣ ಎಂದರೆ ನಮಗೆ ಬೇಡವೇ ಬೇಡ ಎನ್ನುವ ಅಸಮರ್ಥ ಅಸಹಾಯಕ...
ಸುದ್ದಿದಿನ, ಬೆಂಗಳೂರು:ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ...
ಬಿ ವೈ ವಿಜಯೇಂದ್ರ ಮಾಲಕತ್ವದ ನ್ಯೂಸ್ ಫಸ್ಟ್ ಸುದ್ದಿ ವಾಹಿನಿ ಲೋಕಾರ್ಪಣೆಯಾಗುತ್ತಿದೆ ಎಂದು ನಮ್ಮ ವೆಬ್ ಮೀಡಿಯಾ ಬಹಿರಂಗಗೊಳಿಸಿತ್ತು. ಇದು ಮಿಡಿಯಾದಲ್ಲಿ ಪ್ರಸಾರವಾಗಿದ್ದು ಎಕ್ಸ್ ಕ್ಲೂಸಿವ್ ಆದರೂ ಕೂಡಾ ಪತ್ರಕರ್ತರ ಪಡಸಾಲೆಗೆ ಹೊಸಾ ಸುದ್ದಿಯೇನೂ ಅಲ್ಲ....
ಡಾ.ಮೇಟಿ ಮಲ್ಲಿಕಾರ್ಜುನ,ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಭಾಗ – 03 ಮನುಷ್ಯ ಘನತೆ ಎಂಬುದು ನೈತಿಕ ಮತ್ತು ತಾತ್ವಿಕ ನಿಲುವಾಗಿದೆ. ಇದು ಹಲವು ನೆಲೆಯ ತಿರುಳುಗಳನ್ನು ಪಡೆದಿಕೊಂಡಿದೆ. ಪ್ರತೀ ತಿರುಳಿನೊಂದಿಗೆ ವಿಭಿನ್ನ ಭಾಷಿಕ...
ಪ್ರದೀಪ್ ಕುಮಾರ್, ಪತ್ರಕರ್ತ ನಿಮಗೆ ಉಡುಪಿ ಪದ್ಮಪ್ರಿಯ ಪ್ರಕರಣ ಮರೆತು ಹೋಗಿರಬಹುದು. ನಾಲ್ಕೈದು ದಿನ ಟಿವಿಯಲ್ಲಿ ಪದ್ಮಪ್ರಿಯಾ ಸಾವಿನ ತರಾವರಿ ಕತೆ ಕೇಳಿ ಖುಷಿಯಲ್ಲೇ ಆಕ್ರೋಶ ವ್ಯಕ್ತಪಡಿಸಿ ಮರೆತಿರಬಹುದು. ಆದ್ರೆ ಪದ್ಮಪ್ರಿಯ ಆತ್ಮ ಮಾತ್ರ ಅದನ್ನು...
ಡಾ.ವಡ್ಡಗೆರೆ ನಾಗರಾಜಯ್ಯ ಮೈಸೂರು ರಾಜ್ಯ ಎಂದು ಆಗ ಕರೆಯಲಾಗುತ್ತಿದ್ದ ನಮ್ಮ (ಕರ್ನಾಟಕ) ಕನ್ನಡ ನಾಡಿನಲ್ಲಿ ದಲಿತರು ಮೊಟ್ಟ ಮೊದಲಿಗೆ ಭೂ ಒಡೆತನ ಅನುಭವಿಸಿದ್ದು ಟಿಪ್ಪು ಸುಲ್ತಾನನ ಕಾಲದಲ್ಲಿ. ದಲಿತರಿಗೆ ಭೂಮಿ ಮಂಜೂರು ಮಾಡಿದ ಟಿಪ್ಪು ಸುಲ್ತಾನನ...
“ಉದಯವಾಗಲಿ ಚಲುವ ಕನ್ನಡನಾಡು ಬದುಕು ಬಲಹೀನ ನಿಧಿಯು ಸದಭಿಮಾನದ ಗೂಡು” ಅಂದು 1924 ನೇ ಇಸವಿ ಬೆಳಗಾವಿಯಲ್ಲಿ ಗಾಂಧೀಜಿಯವರು ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಂಗೀತ ವಿದೂಷಿ ಗಂಗೂಬಾಯಿ ಹಾನಗಲ್ ರವರು ಬಾಲಕಿಯಾಗಿದ್ದಾಗ ಹಾಡಿದಂಥ...
ಸುದ್ದಿದಿನ,ಉಡುಪಿ : ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಪದವಿ ತರಗತಿಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಕಡ್ಡಾಯಗೊಳಿಸುವಂತೆ ಉಡುಪಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ...
ಕನ್ನಡ ಮತ್ತು ಸಂಸ್ಕೃತ ಭಾಷೆಯ ನಡುವಣ ಸಂಬಂಧಗಳ ಕುರಿತು ಈಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ತಪ್ಪಾಭಿಪ್ರಾಯ ಮೂಡಿಸುವ ಕೆಲಸಗಳು ನಡೆಯುತ್ತಿವೆ . ಆದುದರಿಂದ ಈ ಪುಟ್ಟ ಸರಳ ಟಿಪ್ಪಣಿ ನನ್ನ ತರುಣ ಗೆಳೆಯರಿಗಾಗಿಿ. ಭಾರತದಲ್ಲಿ ಅನೇಕ ಭಾಷಾ...
ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಳು ತೆಕ್ಕನೆ ಮನ ಮೈ ಮರೆಯುವುದು ಕನ್ನಡದಲಿ ಹರಿ ಬರೆಯುವನು ಕನ್ನಡದಲಿ ಹರ ತಿರಿಯುವನು ಕುವೆಂಪುರವರ ಈ ಸಾಲುಗಳು ಅದೆಷ್ಟು ಅದ್ಭುತವಾಗಿವೆ ನೋಡಿ....