ಡಾ.ವಡ್ಡಗೆರೆ ನಾಗರಾಜಯ್ಯ ಮೈಸೂರು ರಾಜ್ಯ ಎಂದು ಆಗ ಕರೆಯಲಾಗುತ್ತಿದ್ದ ನಮ್ಮ (ಕರ್ನಾಟಕ) ಕನ್ನಡ ನಾಡಿನಲ್ಲಿ ದಲಿತರು ಮೊಟ್ಟ ಮೊದಲಿಗೆ ಭೂ ಒಡೆತನ ಅನುಭವಿಸಿದ್ದು ಟಿಪ್ಪು ಸುಲ್ತಾನನ ಕಾಲದಲ್ಲಿ. ದಲಿತರಿಗೆ ಭೂಮಿ ಮಂಜೂರು ಮಾಡಿದ ಟಿಪ್ಪು ಸುಲ್ತಾನನ...
“ಉದಯವಾಗಲಿ ಚಲುವ ಕನ್ನಡನಾಡು ಬದುಕು ಬಲಹೀನ ನಿಧಿಯು ಸದಭಿಮಾನದ ಗೂಡು” ಅಂದು 1924 ನೇ ಇಸವಿ ಬೆಳಗಾವಿಯಲ್ಲಿ ಗಾಂಧೀಜಿಯವರು ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಂಗೀತ ವಿದೂಷಿ ಗಂಗೂಬಾಯಿ ಹಾನಗಲ್ ರವರು ಬಾಲಕಿಯಾಗಿದ್ದಾಗ ಹಾಡಿದಂಥ...
ಸುದ್ದಿದಿನ,ಉಡುಪಿ : ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಪದವಿ ತರಗತಿಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಕಡ್ಡಾಯಗೊಳಿಸುವಂತೆ ಉಡುಪಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ...
ಕನ್ನಡ ಮತ್ತು ಸಂಸ್ಕೃತ ಭಾಷೆಯ ನಡುವಣ ಸಂಬಂಧಗಳ ಕುರಿತು ಈಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ತಪ್ಪಾಭಿಪ್ರಾಯ ಮೂಡಿಸುವ ಕೆಲಸಗಳು ನಡೆಯುತ್ತಿವೆ . ಆದುದರಿಂದ ಈ ಪುಟ್ಟ ಸರಳ ಟಿಪ್ಪಣಿ ನನ್ನ ತರುಣ ಗೆಳೆಯರಿಗಾಗಿಿ. ಭಾರತದಲ್ಲಿ ಅನೇಕ ಭಾಷಾ...
ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಳು ತೆಕ್ಕನೆ ಮನ ಮೈ ಮರೆಯುವುದು ಕನ್ನಡದಲಿ ಹರಿ ಬರೆಯುವನು ಕನ್ನಡದಲಿ ಹರ ತಿರಿಯುವನು ಕುವೆಂಪುರವರ ಈ ಸಾಲುಗಳು ಅದೆಷ್ಟು ಅದ್ಭುತವಾಗಿವೆ ನೋಡಿ....
ಸುದ್ದಿದಿನ,ಬೆಂಗಳೂರು : ಇಂದು ಬಿಜೆಪಿ ಮುಖಂಡ ಹಾಗು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಅಕಾಂಕ್ಷಿ, ಶಿಕ್ಷಣ ತಜ್ಞ ಡಾ. ಹೆಚ್.ಎಂ. ಚಂದ್ರಶೇಖರ್ ಅವರು ಪಕ್ಷದ ಹಿರಿಯ ನಾಯಕ, ಮಾಜಿ ಡಿಸಿಎಂ ಆರ್ .ಅಶೋಕ್ ಅವರನ್ನು...
ಸುದ್ದಿದಿನ, ಬೆಂಗಳೂರು : ನವೆಂಬರ್ ಒಂದರಿಂದ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತಂದು ಎಲ್ಲಾ ಆಡಳಿತಾತ್ಮಕ ಕಡತಗಳು ಕನ್ನಡದಲ್ಲಿ ಕಡ್ಡಾಯವಾಗಿ ಇರಬೇಕು ಎಂಬ ಸೂಚನೆಯನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಕೊಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಸುತ್ತೊಲೆ...