ಸುದ್ದಿದಿನ,ದಾವಣಗೆರೆ:ಧರ್ಮಾಂದತೆಯಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬಿಐಇಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದ...
ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜುಲೈ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ...
ಚೇತನ್ ನಾಡಿಗೇರ್ ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್...
ದಾವಣಗೆರೆ ನಗರದ ಹಳೇ ಕುಂದುವಾಡ ಗ್ರಾಮದಲ್ಲಿ ಸ್ಮಶಾನ ಭೂಮಿ ಇದ್ದು, ಈ ಹಿಂದಿನಿಂದಲೂ ಹೊಸ ಕುಂದುವಾಡದವರಿಗೆ ಹೂಳಲು ಅವಕಾಶ ಮಾಡುತ್ತಲೇ ಬರಲಾಗಿದೆ. ಯಾವುದೇ ಕಂಡಿಷನ್ ಇನ್ನಿತರೆ ಹಾಕಲಾಗಿಲ್ಲ, ಎರಡು ಗ್ರಾಮದವರು ಸೌಹಾರ್ದತೆಯಿಂದ ಬಂದಿದ್ದೇವೆ, ಗುರುವಾರ ಆರೇಳು...
ಸುದ್ದಿದಿನಡೆಸ್ಕ್:ಮೈಸೂರಿನ ಮೂಡಾ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೇಲೆಯೇ ನಿಯಮ ಮೀರಿ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕಪ್ರೊತ್ಸಾಹ ಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ...
ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ,...
ಸುದ್ದಿದಿನ,ದಾವಣಗೆರೆ:2024ರಲ್ಲಿ ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.29.73 ಗಂಡು, ಶೇ.44.08 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್.ಜಿ ತಿಳಿಸಿದ್ದಾರೆ. ತಾಲ್ಲೂಕುವಾರು...
ಸಂತೋಷವಾಗಿರಲು ನಾವು ಬಯಸುವುದು ಸಹಜ, ಆದರೆ ಸಂತೋಷದ ವ್ಯಾಖ್ಯಾನ ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ವಿಭಿನ್ನವಾಗಿರುತ್ತದೆ. ಸಂತೋಷವು ಮನಸ್ಸಿನ ಒಂದು ಭಾವನಾತ್ಮಕ ಸ್ಥಿತಿ. ಇದು ತೃಪ್ತಿಯ ಭಾವನೆಗಳಿಂದ ನಿರೂಪಿಸಲ್ಪಟ್ಟಿದೆ. ಸಂತೋಷವು ವಿಭಿನ್ನ ವ್ಯಾಖ್ಯಾನಗಳನ್ನು ಹೊಂದಿದ್ದರೂ, ಅದು ಮುಖ್ಯವಾಗಿ...
ಸುದ್ದಿದಿನ,ದಾವಣಗೆರೆ:ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು...