ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2024) ಯ ಅಧಿಸೂಚನೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿನ್ನೆ ಪ್ರಕಟಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕುರಿ, ಮೇಕೆ ಘಟಕ ಪೂರೈಕೆ ಯೋಜನೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು...
ಸುದ್ದಿದಿನಡೆಸ್ಕ್:ಜನಸಂಖ್ಯೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಗರ್ಭ ನಿರೋಧಕ ಅಳವಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶ್ವ...
ಸುದ್ದಿದಿನ,ದಾವಣಗೆರೆ:ಚಿಗಟೇರಿ ಜಿಲ್ಲಾ ಆಸ್ಪತ್ರೆ 400 ಬೆಡ್ ಸಾಮಥ್ರ್ಯದ ಸಿಬ್ಬಂದಿ ಇದ್ದರೂ 930 ಬೆಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಕಟ್ಟಡ ಹಳೆಯದಾಗುತ್ತಿದೆ. ಹಳೆ ಕಟ್ಟಡದ ಮಾದರಿಯಲ್ಲಿಯೇ ಶಿಥಿಲವಾದ ಕಟ್ಟಡ ತೆರವು ಮಾಡಿ ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣ...
ಸುದ್ದಿದಿನ,ದಾವಣಗೆರೆ:ಧರ್ಮಾಂದತೆಯಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬಿಐಇಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದ...
ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜುಲೈ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ...
ಚೇತನ್ ನಾಡಿಗೇರ್ ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್...
ದಾವಣಗೆರೆ ನಗರದ ಹಳೇ ಕುಂದುವಾಡ ಗ್ರಾಮದಲ್ಲಿ ಸ್ಮಶಾನ ಭೂಮಿ ಇದ್ದು, ಈ ಹಿಂದಿನಿಂದಲೂ ಹೊಸ ಕುಂದುವಾಡದವರಿಗೆ ಹೂಳಲು ಅವಕಾಶ ಮಾಡುತ್ತಲೇ ಬರಲಾಗಿದೆ. ಯಾವುದೇ ಕಂಡಿಷನ್ ಇನ್ನಿತರೆ ಹಾಕಲಾಗಿಲ್ಲ, ಎರಡು ಗ್ರಾಮದವರು ಸೌಹಾರ್ದತೆಯಿಂದ ಬಂದಿದ್ದೇವೆ, ಗುರುವಾರ ಆರೇಳು...
ಸುದ್ದಿದಿನಡೆಸ್ಕ್:ಮೈಸೂರಿನ ಮೂಡಾ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೇಲೆಯೇ ನಿಯಮ ಮೀರಿ...