ರಾಜಕೀಯ7 years ago
ಯುದ್ಧೋನ್ಮಾದ ಹೆಮ್ಮೆಯ ಅಮಲಿನ ವಿಲಕ್ಷಣ ಅಲೆ
ಸುದ್ದಿದಿನ ವಿಶೇಷ : ಇಬ್ಬರ ನಡುವೆ ಜಗಳವಾಗುತ್ತದೆ. ಕೈ ಕೈ ಮಿಲಾಯಿಸಿ ಒಬ್ಬರನ್ನೊಬ್ಬರು ಹೊಡೆದುಕೊಂಡು ರಕ್ತಸಿಕ್ತಗೊಂಡು ಘಾಸಿಗೊಳ್ಳುವ ಸಂದರ್ಭವದು. ದೈಹಿಕ ಶಕ್ತಿಯ ಬಲದಲ್ಲಿ ಒಬ್ಬರು ಮತ್ತೊಬ್ಬರನ್ನು ಮಣಿಸಿಬಿಡುತ್ತಾರೆ. ಗೆದ್ದು ಬೀಗುತ್ತಾರೆ. ಆ ಗೆಲುವು ಗೆದ್ದವನೊಳಗೆ ಅಹಂಕಾರವನ್ನು ಶಾಶ್ವತವಾಗಿ...