ಸುದ್ದಿದಿನ, ಬೆಂಗಳೂರು : ಅರ್ಥಿಕ ಸಂಪನ್ಮೂಲಗಳ ಕ್ರೋಢೀಕರಣದ ಬಗ್ಗೆ ಅರ್ಥಿಕ ಇಲಾಖೆಯ ಅಧಿಕಾರಿಗಳು, ಬಾರ್ ಒಪನ್ ಮಾಡಿದರೆ ಒಳಿತು ಎಂದು ಸಿಎಂ ಯಡಿಯೂರಪ್ಪ ನಡೆಸಿದ ಸಭೆಯಲ್ಲಿ ಮನವಿ ಮಾಡಿದರು. ಮೇ ಮೂರಕ್ಕೆ ಪಿಎಂ ಭಾಷಣ ಮಾಡಿ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋವಿಡ್-19 : 27...
ಸುದ್ದಿದಿನ,ಬೆಂಗಳೂರು : ರೈತರು ಬೆಳೆದ ತರಕಾರಿಗಳು ಕೋವಿಡ್ನಿಂದಾಗಿ ಬೆಲೆ ಕಳೆದುಕೊಂಡಿದ್ದು ಅದನ್ನು ನಾವೇ ಕೊಂಡುಕೊಂಡು ಕೋಲ್ಡ್ ಸ್ಟೋರೇಜ್ ನಲ್ಲಿ ಇಟ್ಟು ತದನಂತರ ಮಾರಾಟ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಗುರುವಾರ ವಿಧಾನಸೌಧದಲ್ಲಿ ಸಿಎಂ ಬಿಎಸ್...
ಸುದ್ದಿದಿನ,ಬೆಂಗಳೂರು : ಸಾಹಿತ್ಯ ಪ್ರೇಮಿಗಳಿಗಾಗಿ ಡಿಜಿಟಲ್ ಗ್ರಂಥಾಲಯವನ್ನು ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಪ್ರಾರಂಭಿಸಿದೆ. ಇದರ ಸಾರಥ್ಯವನ್ನು ಗ್ರಂಥಾಲಯ ನಿರ್ದೇಶಕ ಸತೀಶ್ ಹೊಸಮನಿ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮೊಬೈಲ್ ಆ್ಯಪ್ಗೆ ಭಾರೀ...
ಸುದ್ದಿದಿನ, ಬೆಂಗಳೂರು : ಕೊರೋನಾ ವೈರಸ್ ನಿಂದ ಇಡೀ ಜಗತ್ತು ಅಕ್ಷರಶಃ ತತ್ತರಿಸಿ ಹೋಗಿದೆ. ಕೊರೋನಾ ನಿಯಂತ್ರಿಸಲು ದೇಶಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಾರತವೂ ಸಹ ಇದರ ಸಾಲಿಗೆ ಸೇರುತ್ತದೆ. ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ, ಸಂಘ ಸಂಸ್ಥೆಗಳು,...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಈವರೆಗೆ 279 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 13ಮಂದಿ ಮೃತಪಟ್ಟಿದ್ದು, 80 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ. ಹೊಸ 19 ಪ್ರಕರಣಗಳ ವಿವರ,...
ಸುದ್ದಿದಿನ,ಬೆಂಗಳೂರು: ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ವಿಜಯಪುರದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ 2 ದಿನದ ಅಂತರದಲ್ಲಿ ಮೂರು ಮಂದಿ ಪ್ರಾಣ ತೆತ್ತಿದ್ದಾರೆ. ಇಂದು 11 ಕೊರೊನಾ ಪಾಸಿಟಿವ್ ಪ್ರಕರಣ ಬಂದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ...
ಶಿವಕುಮಾರ್ ಮಾವಲಿ ನಾವೆಲ್ಲರೂ ಮನೆಗಳಲ್ಲಿರುವುದೇ ಈಗ ದಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಅದನ್ನು ಪಾಲಿಸಲೇಬೇಕಂಬುದೂ ಸತ್ಯ. ಆದರೆ … ಈ ಸಂದರ್ಭದಲ್ಲಿ ಎಲ್ಲದಕ್ಕೂ ಕೇವಲ ಜನರನ್ನೇ ಹೊಣೆ ಮಾಡಲು ಸರ್ಕಾರ ಮತ್ತು ಮಾಧ್ಯಮಗಳು ತುದಿಗಾಲಲ್ಲಿದ್ದಂತಿದೆ. ಪೋಲೀಸರು...
ಸುದ್ದಿದಿನ,ದಾವಣಗೆರೆ : ಉಚ್ಚ ನ್ಯಾಯಾಲಯ ಹಾಗೂ ಸಾರಿಗೆ ಆಯುಕ್ತರು, ಬೆಂಗಳೂರು ಇವರ ಆದೇಶದಂತೆ ವಾಹನಗಳ ನೊಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ/ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರುಗಳನ್ನು ಹೋಲುವಂತಹ ರಾಷ್ಟ್ರೀಯ/ರಾಜ್ಯ ಮಾನವ...
ಸುದ್ದಿದಿನ, ಬೆಂಗಳೂರು : ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು.ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ...