ಸುದ್ದಿದಿನ, ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಎನ್.ರಾಜು ಅವರು ನೈತಿಕ ಹೊಣೆವೊತ್ತು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂದಾಯ ಭವನದಲ್ಲಿರುವ...
ಸುದ್ದಿದಿನ,ಬೆಂಗಳೂರು : ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ನಡೆಸಿದ್ದು ಸುಮಾರು 2000ಕೋಟಿ ರೂ ಹಗರಣ ಬಯಲಿಗೆ ಬಂದಿ್ರದೆ. ಜಿಎಸ್ಟಿ ಜಾರಿ ನಂತರ ಇಡೀ ದೇಶದಲ್ಲೇ ಇದು ಬೃಹತ್ ರೇಡ್ ಆಗಿದ್ದು, 14 ಕಂಪನಿಗಳ...
ಸುದ್ದಿದಿನ ಡೆಸ್ಕ್: ಕರ್ನಾಟಕದ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಶಾಸಕರು ತಾವು ಮಾತ್ರ ಸ್ವಾಭಿವೃದ್ಧಿ ಆಗುವುದನ್ನಂತು ಮರಿತಿಲ್ಲ. ಇದಕ್ಕೆ ಸಾಕ್ಷಿ ನೀಡುವಂತ ಅಚ್ಚರಿ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಎಂದು...
ಸುದ್ದಿದಿನ ಡೆಸ್ಕ್ : ಇವತ್ತು ಬೆಳಗಾವಿಯಿಂದ ಬೆಂಗಳೂರಿಗೆ ಸಚಿವ ರಮೇಶ ಜಾರಕಿಹೊಳಿ ಹೊರಟಿದ್ದಾರೆ. ಸಚಿವ ಜಾರಕಿಹೊಳಿ ಈ ನಡೆ. ತೀವ್ರ ಕುತೂಹಲವನ್ನು ಸೃಷ್ಟಿಸಿದೆ. ಬೆಂಗಳೂರಿಗೆ ಬಂದು ಸಿದ್ದರಾಮಯ್ಯ ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ ಅವರು ಈ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಎಚ್ಐವಿ / ಏಡ್ಸ್ ರೋಗಿಗಳಲ್ಲಿ ಮೂರನೇ ಸ್ಥಾನದಲ್ಲಿದೆ ಕರ್ನಾಟಕ. ಹೀಗಂತ ರಾಷ್ಟ್ರೀಯ ಎಐಡಿಎಸ್ ನಿಯಂತ್ರಣ ಸಂಸ್ಥೆಯು ವರದಿಯೊಂದನ್ನು ಪ್ರಕಟಿಸಿದೆ. ಎಚ್ಐವಿ / ಏಡ್ಸ್ ರೋಗವು ಒಟ್ಟಾರೆ ಹರಡುವಿಕೆಯಲ್ಲಿ, ಜಾಗೃತಿ ಮೂಡಿಸುವಲ್ಲಿ...
ಸುದ್ದಿದಿನ,ಚಿತ್ರದುರ್ಗ : ಹಂಡಿ ಜೋಗಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುವುದಾಗಿ ಸಮುದಾಯದ ಪ್ರತಾಪ್ ಜೋಗಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಶ್ರೀ ನುಂಕೆಮಲೆ...
ಸುದ್ದಿದಿನ,ಮೈಸೂರು: ಆಸ್ಟ್ರೇಲಿಯಾದ ಮಾಜಿ ಎಡಗೈ ವೇಗದ ಬೌಲರ್ ಮಿಚೆಲ್ ಜಾನ್ಸನ್, ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಪ್ರೀಮಿಯರ್ ಲೀಗ್-7 ಟೂರ್ನಿಯಲ್ಲಿ ವೀಕ್ಷಕ ವಿವರಣೆಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಈ ಸಂದರ್ಭದಲ್ಲಿ ಕಾಂಗರೂ ನಾಡಿನ ದಿಗ್ಗಜ ವೇಗದ...
ಸುದ್ದಿದಿನ ಡೆಸ್ಕ್: ಕೊಡಗು, ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯಿಂದ ಉಂಟಾದ ಹಿನ್ನೆಲೆಯಲ್ಲಿ ಆಗಸ್ಟ್ 25 ಮತ್ತು 26ರಂದು ನಡೆಸಲು ಉದ್ದೇಶಿಸಿದ್ದ ಕೆಎಸ್ಸಾರ್ಟಿಸಿ ಮೇಲ್ವಿಚಾರಕೇತರ ಹಾಗೂ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ಮುಂದೂಡಲಾಗಿದೆ. ಅಭ್ಯರ್ಥಿಗಳು ಮನವಿ ಮಾಡಿದ್ದರು....
ಸುದ್ದಿದಿನ ಡೆಸ್ಕ್: ಒಡಿಶಾದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಮತ್ತೆ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲ ಭಾಗದಲ್ಲಿ ಆ.13ರಿಂದ...
ಸುದ್ದಿದಿನ ಡೆಸ್ಕ್ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಬಿಡೆಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಆದೇಶಿಸಿದ್ದಾರೆ. ಜುಲೈ 21ರ ಮಧ್ಯರಾತ್ರಿ 12ರಿಂದ 11 ದಿನಗಳ ಕಾಲ ಬೆಳಗಾವಿ ಜಿಲ್ಲೆ...