ಸುದ್ದಿದಿನ ಡೆಸ್ಕ್ : ಪಂಚಕುಲಾದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ ಆತಿಥೇಯ ಹರಿಯಾಣದ ಕ್ರೀಡಾಪಟುಗಳು ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುನ್ನಡೆದಿದ್ದಾರೆ. ಇದುವರೆಗೆ ಹರಿಯಾಣ ಅಥ್ಲೀಟ್ಗಳು 36 ಚಿನ್ನ, 29 ಬೆಳ್ಳಿ ಮತ್ತು 36 ಕಂಚಿನ...
ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ...
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಒಟ್ಟು 6ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಸಚಿವೆ, ಹಾಲಿ ಸದಸ್ಯೆ ನಿರ್ಮಲಾ ಸೀತಾರಾಮನ್,...
ಸುದ್ದಿದಿನ ಡೆಸ್ಕ್ : ಪ್ಯಾರಿಸ್ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಜತೆಗಾರ ಹಾಲೆಂಡ್ ನ ಮ್ಯಾಟ್ವೆ ಮಿಡೆಲ್ಕೂಪ್ ಜೋಡಿ ಇದೇ ಮೊದಲ...
ಸುದ್ದಿದಿನ ಡೆಸ್ಕ್ : ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ಜಗತ್ತಿನಾದ್ಯಂತ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮುಂದಿನ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆಗಾಗಿ ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿದ್ದು, ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಲಕ್ಷ್ಮಣ...
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವೋಸ್ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು....
ಸುದ್ದಿದಿನ ಡೆಸ್ಕ್ : ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಕೆಲವರಕೋಪ್17 , ಸುಬ್ರಹ್ಮಣ್ಯ 16, ಶಿವಮೊಗ್ಗ ಜಿಲ್ಲೆಯ ನಿಡಿಗೆ, ಉಚ್ಚಂಗಿದುರ್ಗದಲ್ಲಿ 12, ಸುಂಟಿಕೊಪ್ಪ, ಮಂಡ್ಯ 11,ದೇವೂರು, ಯಲಬುರ್ಗಾ, ಮುನಿರಾಬಾದ್10, ಮಸ್ಕಿ, ಶನಿವಾರಸಂತೆ, ಸೋಮವಾರಪೇಟೆ,...
ಸುದ್ದಿದಿನ ಡೆಸ್ಕ್ : ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು...
ಸುದ್ದಿದಿನ ಡೆಸ್ಕ್ : MyGov ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ಜುಲೈ 26ರಂದು ಪ್ರಾರಂಭಿಸಿದರು. ಇದು 2ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರೊಂದಿಗೆ ಅತ್ಯಂತ ಯಶಸ್ವಿ ವೇದಿಕೆಯಾಗಿದೆ. ಹಲವಾರು ರಾಜ್ಯಗಳು ನಿದರ್ಶನಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...