ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ, ವಿದೇಶಿ ಬಂಡವಾಳ ಹೂಡಿಕೆ ಹಾಗೂ ಸ್ಥಳೀಯ ಹೂಡಿಕೆಯಲ್ಲಿ ಮುಂಚೂಣಿ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಟೊಯೊಟಾ ಕಂಪೆನಿಯ 4800 ಕೋಟಿ...
ಸುದ್ದಿದಿನ ಡೆಸ್ಕ್ : ಭೋಪಾಲ್ನಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ಸೀನಿಯರ್ ಮಹಿಳೆಯರ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡದ ವನಿತೆಯರು ಶುಭಾರಂಭ ಮಾಡಿದ್ದಾರೆ. ಎಫ್ ಗುಂಪಿನಲ್ಲಿ ನಿನ್ನೆ ನಡೆದ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ 10-0 ಗೋಲುಗಳ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯಬಾರದು. ಈ ನಿಟ್ಟಿನಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು ಸಿಐಡಿ ನಡೆಸುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಕಲಬುರಗಿ...
ಸುದ್ದಿದಿನ ಡೆಸ್ಕ್ : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೆಮಿ ಕಂಡೆಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಐಎಸ್ಎಂಸಿ (ಅನಲಾಗ್ ಫ್ಯಾಬ್ ಪ್ರೈವೇಟ್ ಲಿಮಿಟೆಡ್) ಕಂಪನಿ ಪರಸ್ಪರ ಒಡಂಬಡಿಕೆಗೆ ನಿನ್ನೆ ಸಹಿ ಹಾಕಿವೆ. ರಾಜ್ಯ...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೆಮಿ ಕಂಡೆಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಐಎಸ್ಎಂಸಿ (ಅನಲಾಗ್ ಫ್ಯಾಬ್ ಪ್ರೈವೇಟ್ ಲಿಮಿಟೆಡ್) ಕಂಪನಿ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಿವೆ. ರಾಜ್ಯ ಸರ್ಕಾರದ...
ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರೂ ಸಹ ಭಾಗವಹಿಸುವಂತೆ ಮಾನ್ಯ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು...
ಸುದ್ದಿದಿನ ಡೆಸ್ಕ್ : ಹಿಂದೂ ಯಾತ್ರಾರ್ಥಿಗಳಿಗೆ ಕಾಶಿ ಯಾತ್ರೆಯನ್ನು ಪ್ರಾಯೋಜಿಸಲು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಾಶಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಧನಸಹಾಯ ನೀಡುವ ಕಾರ್ಯಕ್ರಮ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ ಎಂದು ಕರ್ನಾಟಕದ ಮುಜರಾಯಿ, ಹಜ್...
ಸುದ್ದಿದಿನ, ಹೊಸಪೇಟೆ (ವಿಜಯನಗರ): ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು,...
ಸುದ್ದಿದಿನ,ಶಿವಮೊಗ್ಗ : ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಕ್ರೀಡಾಪಟು ಕು|| ಅದಿತಿ ರಾಜೇಶ್ ಇವರು ಆಯ್ಕೆಯಾಗಿದ್ದು, ಇವರು ದಿನಾಂಕ: 18-04-2022...