ಸುದ್ದಿದಿನ,ದಾವಣಗೆರೆ : ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷಘಟಕ ಮತ್ತು ಗಿರಿಜನ ಉಪಯೋಜನೆಯಡಿ...
ದಿನೇಶ್ ಅಮಿನ್ ಮಟ್ಟು , ಹಿರಿಯ ಪತ್ರಕರ್ತರು ನಾನು ಕಳೆದ ಏಳು ವರ್ಷಗಳಲ್ಲಿ , ಅದರಲ್ಲಿ ಮುಖ್ಯವಾಗಿ ಮೊದಲ ಐದು ವರ್ಷ ವಿಧಾನಮಂಡಲದ ಕಲಾಪಗಳನ್ನು ಸಮೀಪದಿಂದ ನೋಡಿದ್ದೇನೆ, ಹೆಚ್ಚುಕಡಿಮೆ ನಾನು ಅದರ ಭಾಗವಾಗಿದ್ದೆ. ಈ ಹಿನ್ನೆಲೆಯಲ್ಲಿ...
ಹಿರಿಯೂರು ಪ್ರಕಾಶ್ ಕರುನಾಡಿನ ಕಣ್ಮಣಿಗಳೇ.. ನಿಮ್ಮ ಮೂರು ನಿಮಿಷ ಪ್ಲೀಸ್..! ಕರ್ನಾಟಕವೆಂದರೆ ದೆಹಲಿ ಸುಲ್ತಾನರಿಗೆ ಅದೇಕೋ ಮೊದಲಿನಿಂದಲೂ ಒಂಥರಾ ಅಪಥ್ಯವೋ, ಮಲತಾಯಿ ಧೋರಣೆಯೋ, ರಾಜಕೀಯ ದ್ವೇಷವೋ, ಹೊಟ್ಟೆ ಉರಿಯೋ, ಅಸೂಯೆಯೋ, ಅಥವಾ ಇಲ್ಲಿಂದ ಆರಿಸಿ ಹೋದ...
ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ ಸೆ.14ರಿಂದ 17ರವರೆಗೆ ಭಾರಿ ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಸೆ.14ರಿಂದ ಸೆ.17ರವರೆಗೆ ಮುಂಜಾಗ್ರತಾ ಕ್ರಮವಾಗಿ...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿಂದು 9,140 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಅದರಂತೆ ಜಿಲ್ಲೆಯಲ್ಲಿ ನ ಪಾಸಿಟಿವ್ ಕೇಸ್ ಗಳ ವರದಿ ಹೀಗಿದೆ. ಜಿಲ್ಲಾವಾರು ವರದಿ ಬಾಗಲಕೋಟೆ-175, ಬಳ್ಳಾರಿ-366, ಬೆಳಗಾವಿ-201, ಬೆಂಗಳೂರು ಗ್ರಾ.-211, ಬೆಂಗಳೂರು ನಗರ-3552, ಬೀದರ್-101, ಚಾಮರಾಜನಗರ-60, ಚಿಕ್ಕಬಳ್ಳಾಪುರ-101,...
ಸುದ್ದಿದಿನ,ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕಾ, ಬೇಡ್ವಾ? ಎಂಬ ಗೊಂದಲದಲ್ಲಿ ಸರ್ಕಾರ ಇದೆ. ಆದರೆ ಯಾವುದೇ ಕಾರಣಕ್ಕೂ ನಮ್ಮ ರಾಜ್ಯದಲ್ಲಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಸಚಿವ...
ಸುದ್ದಿದಿನ,ಕೋಲಾರ: ಕೊರೋನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ವಿತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ತಿಳಿಸಿದರು. ಮಂಗಳವಾರ ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ...
ಸುದ್ದಿದಿನ,ಕೋಲಾರ: ನಂ. 15-179,2019-20 ಮತ್ತು 2020-21 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್)-431 ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಕಲ್ಯಾಣ ಕರ್ನಾಟಕ)-125 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ...
ಸುದ್ದಿದಿನ,ಬೆಂಗಳೂರು: ಸರ್ಕಾರವು ಕಂಟೈನ್ಮೆಂಟ್ ಝೋನ್ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ...
ಸುದ್ದಿದಿನ,ಧಾರವಾಡ: ಮಿಡತೆಗಳು ಉತ್ತರ ಭಾರತದ ಗುಜರಾತ, ರಾಜ್ಯಸ್ಥಾನ, ಹರಿಯಾಣ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಹಾಗೂ ತೋಟಗಾರಿಕಾ ಬೆಳೆಗಳ ಮೇಲೆ ದಂಡಿನ ರೂಪದಲ್ಲಿ ದಾಳಿ ಇಟ್ಟಿದ್ದು, ಕೃಷಿ ಇಲಾಖೆ ಹಾಗೂ ರೈತರು ಮುಂಜಾಗ್ರತೆ ವಹಿಸಬೇಕೆಂದು...