ಸುದ್ದಿದಿನ,ನವದೆಹಲಿ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಾಧನೆ ಅವಿಸ್ಮರಣೀಯ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು. ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನ ದಿನಾಚರಣೆ ಮತ್ತು ರಜತ...
ಸುದ್ದಿದಿನ ಡೆಸ್ಕ್ : ನಟ ಸೋನು ಸೂದ್ ಕೊರೋನಾ ಸಂಕಷ್ಟದ ಸಮಯದಲ್ಲಿ ಜನಸೇವೆಯಲ್ಲಿ ತೊಡಗಿದ್ದಾರೆ. ಮುಂಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಸಹಾಯ ಮಾಡುವುದರ ಮೂಲಕ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ಸೋನು ಸೂದ್ ಅವರು ಮಹಾರಾಷ್ಟ್ರದಲ್ಲಿದ್ದ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 01 ಮೇ 2020 ರ...
ಸುದ್ದಿದಿನ, ಬೆಂಗಳೂರು : ಅರ್ಥಿಕ ಸಂಪನ್ಮೂಲಗಳ ಕ್ರೋಢೀಕರಣದ ಬಗ್ಗೆ ಅರ್ಥಿಕ ಇಲಾಖೆಯ ಅಧಿಕಾರಿಗಳು, ಬಾರ್ ಒಪನ್ ಮಾಡಿದರೆ ಒಳಿತು ಎಂದು ಸಿಎಂ ಯಡಿಯೂರಪ್ಪ ನಡೆಸಿದ ಸಭೆಯಲ್ಲಿ ಮನವಿ ಮಾಡಿದರು. ಮೇ ಮೂರಕ್ಕೆ ಪಿಎಂ ಭಾಷಣ ಮಾಡಿ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋವಿಡ್-19 : 27...
ಸುದ್ದಿದಿನ,ಬೆಂಗಳೂರು : ರೈತರು ಬೆಳೆದ ತರಕಾರಿಗಳು ಕೋವಿಡ್ನಿಂದಾಗಿ ಬೆಲೆ ಕಳೆದುಕೊಂಡಿದ್ದು ಅದನ್ನು ನಾವೇ ಕೊಂಡುಕೊಂಡು ಕೋಲ್ಡ್ ಸ್ಟೋರೇಜ್ ನಲ್ಲಿ ಇಟ್ಟು ತದನಂತರ ಮಾರಾಟ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಗುರುವಾರ ವಿಧಾನಸೌಧದಲ್ಲಿ ಸಿಎಂ ಬಿಎಸ್...
ಸುದ್ದಿದಿನ,ಬೆಂಗಳೂರು : ಸಾಹಿತ್ಯ ಪ್ರೇಮಿಗಳಿಗಾಗಿ ಡಿಜಿಟಲ್ ಗ್ರಂಥಾಲಯವನ್ನು ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಪ್ರಾರಂಭಿಸಿದೆ. ಇದರ ಸಾರಥ್ಯವನ್ನು ಗ್ರಂಥಾಲಯ ನಿರ್ದೇಶಕ ಸತೀಶ್ ಹೊಸಮನಿ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮೊಬೈಲ್ ಆ್ಯಪ್ಗೆ ಭಾರೀ...
ಸುದ್ದಿದಿನ, ಬೆಂಗಳೂರು : ಕೊರೋನಾ ವೈರಸ್ ನಿಂದ ಇಡೀ ಜಗತ್ತು ಅಕ್ಷರಶಃ ತತ್ತರಿಸಿ ಹೋಗಿದೆ. ಕೊರೋನಾ ನಿಯಂತ್ರಿಸಲು ದೇಶಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಾರತವೂ ಸಹ ಇದರ ಸಾಲಿಗೆ ಸೇರುತ್ತದೆ. ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ, ಸಂಘ ಸಂಸ್ಥೆಗಳು,...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಈವರೆಗೆ 279 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 13ಮಂದಿ ಮೃತಪಟ್ಟಿದ್ದು, 80 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ. ಹೊಸ 19 ಪ್ರಕರಣಗಳ ವಿವರ,...
ಸುದ್ದಿದಿನ,ಬೆಂಗಳೂರು: ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ವಿಜಯಪುರದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ 2 ದಿನದ ಅಂತರದಲ್ಲಿ ಮೂರು ಮಂದಿ ಪ್ರಾಣ ತೆತ್ತಿದ್ದಾರೆ. ಇಂದು 11 ಕೊರೊನಾ ಪಾಸಿಟಿವ್ ಪ್ರಕರಣ ಬಂದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ...