ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 34,804 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 143 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಅಷ್ಟೆಅಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಸಿಲಿಕಾನ್ ಸಿಟಿ ಸ್ಥಿತಿಯೂ ಕೂಡ ಕ್ಷಣ ಕ್ಷಣಕ್ಕೂ ಭಯಾನಕವಾಗುತ್ತಿದ್ದು,...
ಸುದ್ದಿದಿನ, ಬೆಂಗಳೂರು :400 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಅವರ ಕಚೇರಿ ಗುರುವಾರ ತಿಳಿಸಿದೆ. ಇದು ಖರೀದಿಯ ಮೊದಲ ಹಂತವಾಗಿದೆ...
ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಪಂಗಡದ ಸಮುದಾಯದವವರು ಅಂತರ್ಜಾತಿ ವಿವಾಹವಾದಲ್ಲಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಕುರಿತಾಗಿ ಸರ್ಕಾರವು ಈ ಕೆಳಗಿನಂತೆ ಷರತ್ತುಗಳಿಗೆ ಒಳಪಟ್ಟು ಮಂಜೂರಾತಿ ನೀಡಿ ಆದೇಶಿಸಿದೆ. ಪರಿಶಿಷ್ಟ ಪಂಗಡದ ಪುರುಷರು ಬೇರೆ ಜಾತಿಯ ಹೆಣ್ಣು ಮಕ್ಕಳನ್ನು...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಸೋಮವಾರ 772 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾಕ್ಕೆ ತುತ್ತಾಗಿದ್ದ 1,261 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 7 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸೋಮವಾರಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9,10,241ಕ್ಕೆ...
ಆಶಾ ಸಿದ್ದಲಿಂಗಯ್ಯ ವಿಶ್ವದಾದ್ಯಂತ ಸ್ಥಾಪಿತವಾಗಿರುವ ಪವನ ವಿದ್ಯುತ್ ಶಕ್ತಿಯ ಉತ್ಪಾದನಾ ಸಾಮರ್ಥ್ಯ ಸದ್ಯ 2009 ರ ಕೊನೆಯಲ್ಲಿ 157,899 MW ಗೆ ತಲುಪಿದೆ. USA (35,159 MW), ಜರ್ಮನಿ (25,777 MW), ಸ್ಪೇನ್ (19,149 MW)...
ಸುದ್ದಿದಿನ,ದಾವಣಗೆರೆ : ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷಘಟಕ ಮತ್ತು ಗಿರಿಜನ ಉಪಯೋಜನೆಯಡಿ...
ದಿನೇಶ್ ಅಮಿನ್ ಮಟ್ಟು , ಹಿರಿಯ ಪತ್ರಕರ್ತರು ನಾನು ಕಳೆದ ಏಳು ವರ್ಷಗಳಲ್ಲಿ , ಅದರಲ್ಲಿ ಮುಖ್ಯವಾಗಿ ಮೊದಲ ಐದು ವರ್ಷ ವಿಧಾನಮಂಡಲದ ಕಲಾಪಗಳನ್ನು ಸಮೀಪದಿಂದ ನೋಡಿದ್ದೇನೆ, ಹೆಚ್ಚುಕಡಿಮೆ ನಾನು ಅದರ ಭಾಗವಾಗಿದ್ದೆ. ಈ ಹಿನ್ನೆಲೆಯಲ್ಲಿ...
ಹಿರಿಯೂರು ಪ್ರಕಾಶ್ ಕರುನಾಡಿನ ಕಣ್ಮಣಿಗಳೇ.. ನಿಮ್ಮ ಮೂರು ನಿಮಿಷ ಪ್ಲೀಸ್..! ಕರ್ನಾಟಕವೆಂದರೆ ದೆಹಲಿ ಸುಲ್ತಾನರಿಗೆ ಅದೇಕೋ ಮೊದಲಿನಿಂದಲೂ ಒಂಥರಾ ಅಪಥ್ಯವೋ, ಮಲತಾಯಿ ಧೋರಣೆಯೋ, ರಾಜಕೀಯ ದ್ವೇಷವೋ, ಹೊಟ್ಟೆ ಉರಿಯೋ, ಅಸೂಯೆಯೋ, ಅಥವಾ ಇಲ್ಲಿಂದ ಆರಿಸಿ ಹೋದ...