ದಿನದ ಸುದ್ದಿ3 hours ago
ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ ಕಡಿವಾಣ ಬೀಳುತ್ತಿಲ್ಲ. ಇದರ ಪರಿಣಾಮವಾಗಿ ಅಪಘಾತಗಳ ಸಂಖ್ಯೆಯೂ...