ದಿನದ ಸುದ್ದಿ5 years ago
ಶನಿವಾರ ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಟ್ವಿಟರ್ ಅಭಿಯಾನ : #ರೈತಹೋರಾಟದೊಂದಿಗೆಕರ್ನಾಟಕ
ಇಂದು (ಶನಿವಾರ) ಸಂಜೆ ಐದು ಗಂಟೆಯಿಂದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಶುರುವಾಗುತ್ತಿದೆ. ನಮ್ಮ ಎಲ್ಲ ಕನ್ನಡಿಗರು ಈ ಅಭಿಯಾನಕ್ಕೆ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಈ ಹೋರಾಟವು ರೈತರ ಗೆ...