ದಿನದ ಸುದ್ದಿ11 months ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ...