ದಿನದ ಸುದ್ದಿ1 day ago
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ...