ಲೈಫ್ ಸ್ಟೈಲ್3 hours ago
ಅನ್ನ ಜಿಗುಟಾಯಿತಾ? ಬ್ರೆಡ್ನ ಈ ಸರಳ ಟ್ರಿಕ್ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!
ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಅಡುಗೆಮನೆಯಲ್ಲಿರುವ ಒಣ ಬ್ರೆಡ್ ತುಂಡೇ ಹೆಚ್ಚುವರಿ ತೇವಾಂಶವನ್ನು...