ಕ್ರೀಡೆ6 years ago
ನಾಟಿಂಗ್ ಹ್ಯಾಮ್ ಟೆಸ್ಟ್ ಗೆಲುವನ್ನು ‘ಕೇರಳ ಸಂತ್ರಸ್ತರಿಗೆ ‘ಅರ್ಪಿಸಿದ ಕೊಹ್ಲಿ
ಸುದ್ದಿದಿನ, ನಾಟಿಂಗ್ ಹ್ಯಾಮ್: ಇಲ್ಲಿ ಬುಧವಾರ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್ ಪಂದ್ಯದಲ್ಲಿ 203 ರನ್ ಗಳ ಅಂತರದಲ್ಲಿ ಭಾರತ ಜಯಭೇರಿ ಬಾರಿಸಿತು. ಈ ಗೆಲುವನ್ನು ನಾಯಕ ವಿರಾಟ್ ಕೊಹ್ಲಿ, ಕೇರಳದ ನೆರೆ...