ದಿನದ ಸುದ್ದಿ2 weeks ago
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಶುಕ್ರವಾರದಂದು ಕನಗೊಂಡನಹಳ್ಳಿ...