ದಿನದ ಸುದ್ದಿ1 hour ago
ಚನ್ನಗಿರಿ | ಕೊರಟಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿ.ಡಿ.ಓ ಶಿವಕುಮಾರ, ಇ.ಒ ಪ್ರಕಾಶ್ ವಿರುದ್ಧ ಲೋಕಾಗೆ ದೂರು
ದಾವಣಗೆರೆ, ಸುದ್ದಿದಿನ; ದಾವಣಗೆರೆ ಜಿಲ್ಲಾ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸಿನ ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಕಾಮಗಾರಿ ಮತ್ತು ಖರೀದಿಯಲ್ಲಿನ ಅವ್ಯವಹಾರವನ್ನು ಸೂಕ್ತ ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ...