ದಿನದ ಸುದ್ದಿ2 months ago
ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಮುಪ್ಪಣ್ಣ ಎಂಬುವವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆರೋಪ...