ದಿನದ ಸುದ್ದಿ3 months ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ...