ದಿನದ ಸುದ್ದಿ1 day ago
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕ...