ಅಂಕಣ4 weeks ago
ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ. ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್,...