ದಿನದ ಸುದ್ದಿ4 years ago
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ | ಇತಿಹಾಸದ ಪುಟಗಳಲ್ಲಿ ಗೆದ್ದವರು-ಸೋತವರು ದಾಖಲಾಗಿದ್ದಾರೆ ; ಆಡಿಕೊಂಡು ನಕ್ಕವರು ದಾಖಲಾಗಿಲ್ಲ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗರೆ : ಸರ್ಕಾರಿ ನೌಕರರು ಇಲಾಖೆಗಳಿಂದ ಸಿಗುವ ಸೌಲಭ್ಯವನ್ನು ತೊಂದರೆ, ಅಡೆತಡೆಗಳಿಲ್ಲದೆ ಜನರಿಗೆ ದೊರಕಿಸುವಂತೆ ಕಾರ್ಯ ನಿರ್ವಹಿಸಬೇಕು, ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಎಲ್ಲ ಮಟ್ಟದ ಸರ್ಕಾರಿ ನೌಕರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ...