ದಿನದ ಸುದ್ದಿ5 years ago
ಭತ್ತದ ಎಲೆ ಕವಚ ಒಣಗುವ ರೋಗದ ನಿರ್ವಹಣಾ ಕ್ರಮಗಳು
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಭತ್ತದ ಬೆಳೆಯು ವಿವಿಧ ಹಂತಗಳಲ್ಲಿದ್ದು, ಅಲ್ಲಲ್ಲಿ ಎಲೆ ಕವಚ ಒಣಗುವ ರೋಗವು ಕಾಣಿಸಿಕೊಂಡಿದೆ. ಆದ್ದರಿಂದ ರೈತ ಬಾಂಧವರು ತಕ್ಷಣವೇ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಹಾನಿಯ ಲಕ್ಷಣಗಳು ಎಲೆಯ ಕವಚದ...