ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ....
ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ...
ಸುದ್ದಿದಿನ,ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 34ನೇ ವಾರ್ಡಿನ ಕುದುಕ್ಕೋರಿಗುಡ್ಡ ಪ್ರದೇಶ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 5,000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ...