ನಾವಂತೂ ತುಂಬಾ ಬ್ಯುಸಿನಪ್ಪಾ ಯಾರಿಗೂ ಫೋನ್ ಮಾಡೋಕಾಗಲ್ಲ, ಊರಿಗೆ ಹೋಗೋಕಂತೂ ಟೈಮೇ ಇಲ್ಲ, ಮೊದಲೆಲ್ಲಾ ಗೆಳೆಯರೊಂದಿಗೆ ಗಂಟೆಗಟ್ಟಲೆ ಮಾತಾಡ್ತಿದ್ವಿ ಈಗ ಅದು ಸಾಧ್ಯವೇ ಇಲ್ಲ, ಪುಸ್ತಕ ಓದುವುದು ದೂರದ ಮಾತು, ಹವ್ಯಾಸಗಳೇನಾದ್ರೂ ಉಳಿದುಕೊಂಡಿದ್ಯಾ ಅಂತ ನೋಡಿದ್ರೆ...
ಈ ಭೂಮಿಯ ಮೇಲೆ ಇರುವೆಗಳಿಲ್ಲದ ಜಾಗವಿಲ್ಲ. ಎಲ್ಲೇ ಒಂದು ಬಿರುಕು ಕಾಣಿಸಿದರೂ ಅಲ್ಲಿ ಇರುವೆಗಳು ಸೇರಿಕೊಂಡು ಬಿಡುತ್ತವೆ. ಪ್ರತಿಯೊಂದು ಜೀವಿಯೂ ತನ್ನ ಸಂತಾನ ಅಭಿವೃದ್ಧಿ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ನಮ್ಮ ಕಣ್ಣಿಗೆ ಕಾಣುವ ಅತಿ ಸಣ್ಣದಾದ...
ಬೇಸಿಗೆ ಬಂತೆಂದರೆ ಸಾಕು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆಯ ಅಥವಾ ಆಫೀಸ್ ಹೊರಗೆ ಕಾಲಿಡಲು ಮನಸಾಗುವುದಿಲ್ಲ. ಕಾರಣ ಇಷ್ಟೆ, ದೇಹವು ತನ್ನನ್ನು ತಾನಾಗಿಯೇ ಹೊರಗಿನ ಯಾವುದೇ ದುಷ್ಪರಿಣಾಮಿ ಶಕ್ತಿಗಳಿಂದ ರಕ್ಷಿಸಿಕೊಳ್ಳಲು ಬಯಸುತ್ತದೆ....