ದಿನದ ಸುದ್ದಿ6 months ago
ಸಿಡಿಲು ಬಡಿದು ಮಹಿಳೆ ಸಾವು
ಸುದ್ದಿದಿನಡೆಸ್ಕ್: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪೂರದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ನೈಸರ್ಗಿಕ ವಿಕೋಪ ಪರಿಹಾರ ನಿಧಿ ಯೋಜನೆಯ ಅಡಿಯಲ್ಲಿ ಸಿಡಿಲಿಗೆ ಬಲಿಯಾದ ಅವರ ಕುಟುಂಬದವರಿಗೆ...