ದಿನದ ಸುದ್ದಿ6 months ago
ಪೋನ್ – ಇನ್ ಕಾರ್ಯಕ್ರಮದಲ್ಲಿ ಎಸ್ ಪಿ ಉಮಾ ಪ್ರಶಾಂತ್ ; ನೇರ ಸಂವಾದಲ್ಲಿ ನೀವೂ ಪಾಲ್ಗೊಳ್ಳಿ
ಸುದ್ದಿದಿನ,ದಾವಣಗೆರೆ:ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ನಾಳೆ ಪೋನ್ –ಇನ್ ಕಾರ್ಯಕ್ರಮದ ಮೂಲಕ ನೇರಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯನ್ನು ಡ್ರಗ್ಸ್ ಮುಕ್ತ- ನಶೆಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಾಳೆ...