ಸುದ್ದಿದಿನ,ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ...
ಸುದ್ದಿದಿನ,ಬೆಂಗಳೂರು :ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ಇಂದು ಮತ್ತೆ 1 ವಾರ ಕಾಲ ಲಾಕ್ ಡೌನ್ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರವೇ...
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ಡೌನ್ಗೆ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಅಗತ್ಯವಸ್ತುಗಳನ್ನು ಹೊರತುಪಡಿಸಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ...
ಸುದ್ದಿದಿನ,ಬಳ್ಳಾರಿ: ನಗರದಲ್ಲಿ ಲಾಕ್ ಡೌನ್ ಗೆ ಕ್ಯಾರೇ ಎನ್ನದೆ ರೇಣುಕಾ ಕಿಚನ್ ನ ಹೊಟೇಲ್ ಮಾಲೀಕರು ಎಂದಿನಂತೆ ಹೋಟೆಲ್ ತೆರೆದಿದ್ದಾರೆ. ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇದ್ದರೂ ಜಿಲ್ಲಾಡಳಿತ ನಿಯಮ ಉಲಂಘಿಸಿ ಹೋಟೆಲ್ ತೆರೆದಿರುವ...
ಸುದ್ದಿದಿನ,ಬೆಂಗಳೂರು: ಜುಲೈ 5 ರಿಂದ ಆಗಸ್ಟ್ 2ರವರೆಗೆ ಪ್ರತಿ ಭಾನುವಾರ ಲಾಕ್ಡೌನ್ ಮಾಡಲಾಗುವುದು ಎಂದು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಇನ್ನು ಸರ್ಕಾರಿ ನೌಕರರಿಗೆ 2020 ಜುಲೈ 10 ರಿಂದ ಆಗಸ್ಟ್ 8ರವರಗೆ ಪ್ರತಿ ಶನಿವಾರ...
ಸುದ್ದಿದಿನ,ಕಲಬುರಗಿ: ಲಾಕ್ಡೌನ್ ಸುದ್ದಿ ಕೇವಲ ಊಹಾಪೋಹ, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಲ್ಲ, ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು,...
ಸುದ್ದಿದಿನ,ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಲಾಕ್ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಪ್ರಮುಖ ಹತ್ತು ನಿರ್ದೇಶನಗಳನ್ನು ತಿಳಿಸಿದೆ. ಲಾಕ್ಡೌನ್ 5.0ನಲ್ಲಿ ಪ್ರಮುಖವಾಗಿ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ...
ಕ್ರಾಂತಿರಾಜ್ ಒಡೆಯರ್ ಎಂ, ಸಹಾಯಕ ಪ್ರಾಧ್ಯಾಪಕರು, ಮೈಸೂರು ಸಂದರ್ಭ 1 ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ಕೋವಿಡ್ 19 ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜೀವನೋಪಾಯ ಕಷ್ಟವಾಗಿ, ತಮ್ಮ ತಮ್ಮ...
ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಕುರಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ. ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯ...
ಸುದ್ದಿದಿನ,ಬೆಂಗಳೂರು: ಲಾಕ್ಡೌನ್ ಮಾರ್ಗಸೂಚಿ ಸಂಬಂಧಿಸಿದ ಸಭೆಯ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆಯಿಂದ ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಸಾರಿಗೆ ವಾಹನಗಳು ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಸಂಚಾರ ನಡೆಸಲಿವೆ. ರೈಲು ಪ್ರಯಾಣ ಸಹ...