ಸುದ್ದಿದಿನ,ಮೈಸೂರು : ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ರಮ್ಮನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿಯ ಸ್ಟಿಕ್ಕರ್ ಅಂಟಿಸಿ ಮತ್ತು ನೈತಿಕ ಮತದಾನದ ಕರ ಪತ್ರಳನ್ನು ಮತದಾರರಿಗೆ ನೀಡಿ ಮತದಾನ ಅರಿವು ಮೂಡಿಸಲಾಯಿತು...
ಸುದ್ದಿದಿನ, ಬೆಂಗಳೂರು : ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಯುವ ಉತ್ಸಾಹಿ...
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗವಾಡಿದ್ದಾರೆ. ಬೆಂಗಳೂರಿನ ರಾಜಾಜಿ...
ಇಂದು ನಮ್ಮ ಕಣ್ಣ ಮುಂದಿರುವ ಅಪರೂಪದ ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ ನವರನ್ನು ನಿನ್ನೆ ಬೆಟ್ಟಿ ಮಾಡಿದ್ದೆ. ನಮ್ಮ ಚಿಕ್ಕಬಳ್ಳಾಪುರ ಕ್ಷೇತ್ರದ ನೀರಿನ ಸಮಸ್ಯೆ ಕುರಿತಂತೆ ಚರ್ಚೆ ಮಾಡಿದೆ. ಎತ್ತಿನ ಹೊಳೆ ಯೋಜನೆಯ ಆಗುಹೋಗುಗಳನ್ನು ಅವರು ಹೇಳುತ್ತಾ...
ಸುದ್ದಿದಿನ, ಮಂಡ್ಯ : ಮಂಡ್ಯ ಲೋಕಸಭಾ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ರೈತ ಸಂಘದ ನಾಯಕ ದಿ. ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಜೊತೆಯಾಗಿದ್ದಾರೆ. ಜಿಲ್ಲೆಯ ಹೊಳಲು ಗ್ರಾಮದಲ್ಲಿ ಪ್ರಚಾರ ನಡೆಸಿದ ಸುಮಲತಾ...
ಸುದ್ದಿದಿನ, ಬೆಂಗಳೂರು : ಯಡಿಯೂರಪ್ಪ ಅವರಿಗೆ ಒಂದು ವೇಳೆ ಆಪರೇಷನ್ ಆಗಿ ರಕ್ತ ಬೇಕು ಅಂದ್ರೆ ಹಿಂದೂ ರಕ್ತನೇ ಕೊಡಿ ಎಂದು ಕೇಳುತ್ತಾರೋ? ಹಿಂದೂವಿನ ರಕ್ತ ಸಿಗುವವರೆಗೆ ರಕ್ತವನ್ನೇ ಪಡೆಯುವುದಿಲ್ಲವೇ? ಸಾವು, ನೋವು, ಹಸಿವಿಗೆ ಧರ್ಮವಿದೆಯೇ?...
ಸುದ್ದಿದಿನ,ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ “ಏಪ್ರಿಲ್ 18 ಮತದಾನ ಮಾಡಿ” ಎಂಬ ಸಂದೇಶ ಸಾರುವ ಮಾನವ ರಚನೆಯನ್ನು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ನಿರ್ಮಾಣ ಮಾಡಿ ವಿನೂತನವಾಗಿ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಮೈಸೂರು ಮಹಾನಗರ ಪಾಲಿಕೆ...
ಸುದ್ದಿದಿನ, ದಾವಣಗೆರೆ : ಇಂದು (ಗುರುವಾರ) ದಾವಣಗೆರೆ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾಗಿ ಹೆಚ್.ಬಿ.ಮಂಜಪ್ಪ ಇವರು ದುರ್ಗಾದೇವಿ ದೇವಾಲಯ ಹಾಗೂ ಖಡಕ್ ಷಾ ವಲಿ ದರ್ಗಾ ದಲ್ಲಿ ಪೂಜೆ ಯೊಂದಿಗೆ...
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ. ಆದರೆ ಕೇವಲ ಪಾಕಿಸ್ತಾನದ...
ಸುದ್ದಿದಿನ ಡೆಸ್ಕ್ : ಸದೃಢ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ವಾರ್ಷಿಕ ರೂ.72,000 ವಿತರಣೆ, ಮಹಿಳೆಯರಿಗೆ 33% ಸಮಗ್ರ ಮೀಸಲಾತಿ, ರೈತರ ಸಾಲಮನ್ನಾ ಮತ್ತು ಕೃಷಿ ಬಜೆಟ್ ಸಹಿತ...