ಸುದ್ದಿದಿನ, ದಾವಣಗೆರೆ:ಮಧ್ಯ ಕರ್ನಾಟಕದ ಸ್ಟಾರ್ ಕ್ಷೇತ್ರವಾದ ದಾವಣಗೆರೆಯಲ್ಲಿ ರಣಬಿಸಿಲಿನೊಂದಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಲೋಕಾ ಸಮರವೂ ದಿನೇದಿನೇ ರಂಗೇರುತ್ತಿದೆ. ಕಳೆದ ಚುನಾವಣೆಗಳಲ್ಲಿನ ಕುತೂಹಲವೇ ಈ ಬಾರಿಯೂ ಮುಂದುವರೆದಿದ್ದು, ಹೆಸರಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್...
ಸುದ್ದಿದಿನ ಡೆಸ್ಕ್ : ಕೆಲ ದಿನಗಳ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಭೇಟಿಯು ಹಲವು ಕುತೂಹಲಕ್ಕೆ ಕಾರಣವಾಗಿತ್ತು. ಸುಮಲತಾ ಪರ ಮಂಡ್ಯ...
ಸುದ್ದಿದಿನ, ಬೆಂಗಳೂರು : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಅಕ್ಷರಶಃ ಇಂದು ರಂಗೇರಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಪರ ಮಂಗಳವಾರ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ...
ಸುದ್ದಿದಿನ,ಮೈಸೂರು : ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ರಮ್ಮನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿಯ ಸ್ಟಿಕ್ಕರ್ ಅಂಟಿಸಿ ಮತ್ತು ನೈತಿಕ ಮತದಾನದ ಕರ ಪತ್ರಳನ್ನು ಮತದಾರರಿಗೆ ನೀಡಿ ಮತದಾನ ಅರಿವು ಮೂಡಿಸಲಾಯಿತು...
ಸುದ್ದಿದಿನ, ಬೆಂಗಳೂರು : ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಯುವ ಉತ್ಸಾಹಿ...
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗವಾಡಿದ್ದಾರೆ. ಬೆಂಗಳೂರಿನ ರಾಜಾಜಿ...
ಇಂದು ನಮ್ಮ ಕಣ್ಣ ಮುಂದಿರುವ ಅಪರೂಪದ ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ ನವರನ್ನು ನಿನ್ನೆ ಬೆಟ್ಟಿ ಮಾಡಿದ್ದೆ. ನಮ್ಮ ಚಿಕ್ಕಬಳ್ಳಾಪುರ ಕ್ಷೇತ್ರದ ನೀರಿನ ಸಮಸ್ಯೆ ಕುರಿತಂತೆ ಚರ್ಚೆ ಮಾಡಿದೆ. ಎತ್ತಿನ ಹೊಳೆ ಯೋಜನೆಯ ಆಗುಹೋಗುಗಳನ್ನು ಅವರು ಹೇಳುತ್ತಾ...
ಸುದ್ದಿದಿನ, ಮಂಡ್ಯ : ಮಂಡ್ಯ ಲೋಕಸಭಾ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ರೈತ ಸಂಘದ ನಾಯಕ ದಿ. ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಜೊತೆಯಾಗಿದ್ದಾರೆ. ಜಿಲ್ಲೆಯ ಹೊಳಲು ಗ್ರಾಮದಲ್ಲಿ ಪ್ರಚಾರ ನಡೆಸಿದ ಸುಮಲತಾ...
ಸುದ್ದಿದಿನ, ಬೆಂಗಳೂರು : ಯಡಿಯೂರಪ್ಪ ಅವರಿಗೆ ಒಂದು ವೇಳೆ ಆಪರೇಷನ್ ಆಗಿ ರಕ್ತ ಬೇಕು ಅಂದ್ರೆ ಹಿಂದೂ ರಕ್ತನೇ ಕೊಡಿ ಎಂದು ಕೇಳುತ್ತಾರೋ? ಹಿಂದೂವಿನ ರಕ್ತ ಸಿಗುವವರೆಗೆ ರಕ್ತವನ್ನೇ ಪಡೆಯುವುದಿಲ್ಲವೇ? ಸಾವು, ನೋವು, ಹಸಿವಿಗೆ ಧರ್ಮವಿದೆಯೇ?...
ಸುದ್ದಿದಿನ,ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ “ಏಪ್ರಿಲ್ 18 ಮತದಾನ ಮಾಡಿ” ಎಂಬ ಸಂದೇಶ ಸಾರುವ ಮಾನವ ರಚನೆಯನ್ನು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ನಿರ್ಮಾಣ ಮಾಡಿ ವಿನೂತನವಾಗಿ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಮೈಸೂರು ಮಹಾನಗರ ಪಾಲಿಕೆ...