ದಿನದ ಸುದ್ದಿ6 years ago
ಮಹಿಳಾ ವಿವಿ | ಪ್ರಭಾರ ಕುಲಪತಿಯಾಗಿ ಪ್ರೊ.ಓಂಕಾರ ಕಾಕಡೆ ನೇಮಕ
ಸುದ್ದಿದಿನ,ವಿಜಯಪುರ: ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜೂನ್ 19ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ...