ಸುದ್ದಿದಿನ | ಬೆಳಗಿನ ಪ್ರಮುಖ ಸುದ್ದಿಗಳು 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು...
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ 16 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ....
ಸುದ್ದಿದಿನ ಡೆಸ್ಕ್ : ಭಾರತ ಮತ್ತು ನೇಪಾಳ ಇಂದು ಆರು ಮಹತ್ವದ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಂಡಿವೆ. ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಮತ್ತು ಲುಂಬಿನಿ ಬೌದ್ಧ ವಿಶ್ವವಿದ್ಯಾಲಯದಲ್ಲಿ ಬೌದ್ಧ ಧರ್ಮದ...
ಮಧ್ಯಾಹ್ನದ ಪ್ರಮುಖ ಸುದ್ದಿಗಳು ತೆಲಂಗಾಣ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮೃತರ ಸಂಬಂಧಿಕರಿಗೆ...
ಬೆಳಗಿನ ಪ್ರಮುಖ ಸುದ್ದಿಗಳು ಆಡಳಿತ ಯಂತ್ರಕ್ಕೆ ಚುರುಕು ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನ ಸೌಧದಲ್ಲಿ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಮುಂಗಾರು ಸಿದ್ಧತೆ ಬೇಸಿಗೆ...
ಪ್ರಮುಖ ಸುದ್ದಿ ಮುಖ್ಯಾಂಶಗಳು ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ19ರಂದು ಸ್ವಿಟ್ಜರ್ಲ್ಯಾಂಡ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಕೆಲವು ಸಚಿವರು, ಅಧಿಕಾರಿಗಳು ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ....
ಬೆಳಗಿನ ಪ್ರಮುಖ ಸುದ್ದಿಗಳು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ....
ಬೆಳಗಿನ ಪ್ರಮುಖ ಸುದ್ದಿಗಳು ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ್ದ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಡೆಯಿತು. ಕರಗ ಶಕ್ತ್ಯುತ್ಸವ ನಿನ್ನೆ ರಾತ್ರಿ12.30ಕ್ಕೆ ಆಯೋಜಿಸಲಾಗಿತ್ತು. ಧರ್ಮರಾಯ ಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಲಾಗಿತ್ತು....
ಈ ಕ್ಷಣದ ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ. ಸಂಜೆ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಐತಿಹಾಸಿಕ ಸೋಮಪ್ಪನ ಕೆರೆಯ...