ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಯುವನಿಧಿ ಯೋಜನೆಯ...
ಸುದ್ದಿದಿನ,ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ವ್ಯಾಪಾರಸ್ಥರು ಪಾಲಿಕೆ ವ್ಯಾಪ್ತಿಯಲ್ಲಿ ತಮ್ಮ ಉದ್ದಿಮೆ, ವ್ಯಾಪಾರ ನಡೆಸಲು ಪಾಲಿಕೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಉದ್ದಿಮೆಗಳು, ಅಂಗಡಿಗಳು ಪರವಾನಗಿ ಪಡೆಯದೇ ವ್ಯಾಪಾರ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಬಾಲಕ, ಬಾಲಕಿಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ಮತ್ತು ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು...
ಸುದ್ದಿದಿನ,ದಾವಣಗೆರೆ:ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ...
ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಲಾಗಿದೆ. ಈ...
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮತದಾರರು ತಮ್ಮ ದೂರು ಸಮಸ್ಯೆಗಳು ಏನೇ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಾವಳಿ 1963ರ ಕಲಂ 4(1) ಮತ್ತು (3) ಹಾಗೂ ನಿಯಮ 3ರ ಮೇರೆಗೆ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ನಡೆಯಲಿದ್ದು, 48 ಗಂಟೆಗಳ ಮೊದಲು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಮಾಧ್ಯಮ, ಮುದ್ರಣ ಮಾಧ್ಯಮ ಸೇರಿದಂತೆ ಎಲ್ಲ ವಾಹಿನಿ ಮತ್ತು ಇತರ ಯುಟ್ಯೂಬ್ಗಳಲ್ಲಿ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಕೊರೋನಾ ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಹಾಗೂ ವಿಕಲ ಚೇತನರ ಆರೈಕೆದಾರರಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು...
ಸುದ್ದಿದಿನ,ದಾವಣಗೆರೆ : ಕೋವಿಡ್ – 19 ಪ್ರಕರಣಗಳ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಸಭೆ ಸಮಾರಂಭಗಳು ಹಾಗೂ ಆಚರಣೆಗಳನ್ನು ಮಾಡುವ ಪೂರ್ವದಲ್ಲಿ ಸಾರ್ವಜನಿಕರು ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ವಿವಿಧ ಸಂದರ್ಭಗಳಲ್ಲಿ...