ಸುದ್ದಿದಿನ,ಮಂಡ್ಯ : ಸಾಲಮನ್ನಾ ಬಗ್ಗೆ ರೈತರಿಗೆ ಆತಂಕ ಬೇಡ.45000 ಕೋಟಿ ಸಾಲ ಮನ್ನಾಕ್ಕೆ ಸಿದ್ಧತೆ ನಡೆದಿದ್ದು, ಈ ತಿಂಗಳು ಸಹಕಾರಿಬ್ಯಾಂಕ್ ಮಾಹಿತಿ ಆಧರಿಸಿ ರೂ.9455 ಕೋಟಿ ಸಾಲಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭರವಸೆ...
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಶಶಿಕುಮಾರ್ ಎಂಬುವರನ್ನು ಅವರ ಸ್ವಂತ ತಮ್ಮನಾದ ರವಿಕುಮಾರ್ ರವರು ನೆನ್ನೆ ರಾತ್ರಿ 12-30 ಗಂಟೆ ಸಮಯದಲ್ಲಿ ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿಯಲ್ಲಿ ನೌಕರರಾಗಿದ್ದ ಅವರನ್ನು ಶಶಿಕುಮಾರ್...
ಸುದ್ದಿದಿನ,ಮಂಡ್ಯ : ಇದೊಂದು ಅಧ್ಬುತ ಸ್ಥಳ, ಟಿಪ್ಪು ವೀರಾವೇಶದಿಂದ ಹೋರಾಟ ಮಾಡಿದ ಸ್ಥಳ.ಈ ಪ್ರದೇಶವನ್ನು ಈ ಪುರಾತತ್ವ ಇಲಾಖೆ ಪ್ಯಾಕೇಜ್ ರೂಪದಲ್ಲಿ ಅಭಿವೃದ್ದಿ ಪಡಿಸಬೇಕು. ಟಿಪ್ಪು ಪ್ರತಿಮೆ ಸಂಸತ್ ಭವನದ ಮುಂದೆ ನಿರ್ಮಾಣವಾಗಬೇಕು ಇದು ನಮ್ಮ...
ಸುದ್ದಿದಿನ, ಮಂಡ್ಯ : ನವೆಂಬರ್ 23 ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೆರವೇರಿಸುವರು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ...
ಸುದ್ದಿದಿನ ಡೆಸ್ಕ್ : ಮೈಸೂರಿನ ವಿನ್ಯಾಸ್ ಇನೋವೇಟಿವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಬೆಂಬಲಿಸಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು....
ಸುದ್ದಿದಿನ,ಮಂಡ್ಯ : ಅಕ್ರಮ ಗಣಿಗಾರಿಕೆ ನಿಲ್ಲಿಸಿ ಕೆ ಆರ್ ಎಸ್ ಜಲಾಶಯ ಉಳಿಸಿ ಎಂದು ಮೈಸೂರಿನಿಂದ ಬೆಂಗಳೂರಿನ ವರೆಗೆ ಪಾದಯಾತ್ರೆಯನ್ನು ಕೈಗೊಂಡಿರುವ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮೂರು ದಿನಗಳು ಮುಗಿಸಿ ನಾಲ್ಕನೇ ದಿನಕ್ಕೆ...
ಸುದ್ದಿದಿನ ಡೆಸ್ಕ್ : ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗಮಿಸಿದ್ದ ಯೋಧರು ಸೋಮನಹಳ್ಳಿ ಗ್ರಾಮದ ಐಟಿಐ ಕಾಲೇಜಿನಲ್ಲಿ ವಾಸ್ತವ್ಯ ಮಾಡಿದ್ದರು, ಬುಧವಾರ ರಾತ್ರಿ ಕಾಲೇಜಿನಲ್ಲಿ ಮೇಣದ ಬತ್ತಿಗಳನ್ನು ಹಚ್ಚುವ ಮೂಲಕ ಸಂಭ್ರಮ ಸಡಗರದಿಂದ...
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕು ಕೆ.ಕೋಡಿಹಳ್ಳಿ ಗ್ರಾಮಕ್ಕೆ ರಾತ್ರಿ ನಾಲ್ಕೈದು ಆನೆಗಳ ಹಿಂಡು ಆಗಮಿಸಿ ಭತ್ತ,ರಾಗಿ, ಕಬ್ಬು ಇನ್ನೂ ಮುಂತಾದ ಬೆಳೆಗಳನ್ನು ನಾಶ ಪಡಿಸಿ ನಂತರ ಶಿಂಷಾ ನದಿಯಲ್ಲಿ ಬೀಡು ಬಿಟ್ಟಿವೆ. ರಾತ್ರಿಯೇ ಮುತ್ತತ್ತಿ...
ಸುದ್ದಿದಿನ,ಮಂಡ್ಯ : ರೈತರ ಶ್ರಮದ ಫಲವಾಗಿ ಕಾರ್ಖಾನೆಗಳಿಗೆ ಸಾಕಷ್ಟು ಕಬ್ಬು ಪೂರೈಕೆ ಆಗುತ್ತಿದ್ದು, ಕಾರ್ಖಾನೆಗಳು ಇದನ್ನು ಮನಗಂಡು ಕಬ್ಬು ಪೂರೈಸಿದ ರೈತರಿಗೆ ತಕ್ಷಣ ಬಾಕಿ ಹಣವನ್ನು ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಸೂಚಿಸಿದರು....
: ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಕಾರ್ಖಾನೆಗೆ ಕಬ್ಬು ಪೂರೈಸುವ ರೈತರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಬ್ಬು ಕಟಾವು ಕೂಲಿ ಏರಿಕೆ, ಒಂದೇ ಕಂತಿನಲ್ಲಿ ಕಬ್ಬಿನ ಹಣ ನೀಡದಿರುವುದಕ್ಕೆ ರೈತರ ಆಕ್ರೋಶ.ರೈತರ ನೆರವಿಗೆ...