ಸುದ್ದಿದಿನ,ಮಂಡ್ಯ : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹನೀಯರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ...
ಸುದ್ದಿದಿನ ಡೆಸ್ಕ್ : ರಸ್ತೆ ಪಕ್ಕದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಸಂಭವಿಸಿದೆ. ಕುರುಬನಪುರದ ಚನ್ನೇಗೌಡ(51) ಹಾಗೂ ಆತನ ಸ್ನೇಹಿತ...
ಸುದ್ದಿದಿನ ಮಂಡ್ಯ : ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ರವರು ನಾಡಿನ ಅನ್ನದಾತರಿಗೆ ನೀಡಿರುವ ಆಶ್ವಾಸನೆಗಳನ್ನು ಪೂರೈಸುವ ಬದಲು ಮತ್ತೆ ಮತ್ತೆ ಸುಳ್ಳು ಆಶ್ವಾಸನೆಗಳನ್ನು ನೀಡಿಕೊಂಡು ಕಾಲಹರಣ ಮಾಡುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 5ನೇ ತಾರೀಖು ಮಂಡ್ಯ ನಗರದಲ್ಲಿ...
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಯು ಸತತ ಎರಡನೇ ಬಾರಿಗೆ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಅ.2ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ...
ಸುದ್ದಿದಿನ, ಮಂಡ್ಯ : ಸರ್ಕಾರದ ನಿರ್ದೇಶನದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕುಗಳಲ್ಲಿ ಮುಂಗಾರು ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಸಮೀಕ್ಷೆಗೆ ಬರುವ ಸಮೀಕ್ಷೆದಾರರು ಹಾಗೂ ಅಧಿಕಾರಿಗಳಿಗೆ ರೈತರು ಸಹಕರಿಸುವ ಮೂಲಕ ರೈತಪರ ಯೋಜನೆಯನ್ನು ಯಶಸ್ವಿಗೊಳಿಸಬೇಕು...
ಸುದ್ದಿದಿನ,ಮಂಡ್ಯ :ಜಿಲ್ಲೆಯ ಬಸರಾಳು ಹೋಬಳಿ ವ್ಯಾಪ್ತಿಯ ಮುತ್ತೇಗೆರೆ ಗ್ರಾಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಂ ಶ್ರೀನಿವಾಸ್ ರವರು ಎಸ್.ಸಿ.ಪಿ.ಯೋಜನೆಯಡಿಯಲ್ಲಿ ಮುತ್ತೇಗೆರೆ ಗ್ರಾಮದ ದಲಿತ ಕಾಲೋನಿ ಮತ್ತು ಹುನುಗನಹಳ್ಳಿ ಗ್ರಾಮಗಳಲ್ಲಿ ಎರಡು ಶುದ್ದ...
ಸುದ್ದಿದಿನ, ಮಂಡ್ಯ : ಜಿಲ್ಲೆಯ 2018-19 ನೇ ಸಾಲಿನ ರೈತರ ಕಬ್ಬು ಬಾಕಿ 14 ದಿನದಲ್ಲಿ ಕೊಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಇಂದು ಡಿ.ಸಿ. ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ 4 ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ 96.83 ಕೋಟಿ...
ಸುದ್ದಿದಿನ, ಮಂಡ್ಯ : ತನ್ನ ತಾಯಿಗೆ ಕೆಟ್ಟದಾಗಿ ಕಣ್ ಹೊಡೆದು ಸನ್ನೆಮಾಡಿದ್ದಕ್ಕೆ ಕೋಪಗೊಂಡು ಆತನ ತಲೆ ಕಡಿದು ಪೋಲಿಸ್ ಸ್ಟೇಷನ್ ನಲ್ಲಿ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕ ಬಾಗಿಲು ಗ್ರಾಮದಲ್ಲಿ ನಡೆದಿದೆ....
ಸುದ್ದಿದಿನ, ಮಂಡ್ಯ : ನಗರದ ಪ್ರವಾಸಿ ಮಂದಿರದಲ್ಲಿ ಬಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೃತ ರೈತ ನಂದೀಶ್ ಕುಟುಂಬದವರಿಗೆ, ಮುಖ್ಯಮಂತ್ರಿಯವರ ಪರಿಹಾರದ ನಿಧಿಯಿಂದ ರೂ 2 ಲಕ್ಷದ ಪರಿಹಾರದ ಚೆಕ್ ವಿವರಿಸಿದರು. ಮೃತ ರೈತ ನಂದೀಶ್ ಅವರ...
ಸುದ್ದಿದಿನ, ಮದ್ದೂರು : ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಕುಮಾರ್ ಎಂಬ(38)ರೈತ ಶಿಂಷಾ ನದಿ ದಡದ ಅವರ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ...