ಸಿನಿ ಸುದ್ದಿ6 years ago
ತನುಶ್ರೀ ಬೆನ್ನಿಗೆ ನಿಂತ ಕೇಂದ್ರ ಸಚಿವೆ: ಲೈಂಗಿಕ ಕಿರುಕುಳದ ವಿರುದ್ಧ ಖಂಡನೆ
ಸುದ್ದಿದಿನ ಡೆಸ್ಕ್: ಬಾಲಿವುಡ್ ಕ್ಷೇತ್ರದಲ್ಲಿ ಸದ್ಯ ಲೈಂಗಿಕ ಕಿರುಕುಳದ ಕುರಿತು ಹೆಚ್ಚು ಚರ್ಚೆ ಆಗುತ್ತಿದೆ. ನಟಿಯರು ತಮಗೆ ಆಗಿರುವ ಕಿರುಕುಳದ ಬಗ್ಗೆ ಬಹಿರಂಗವಾಗಿ ಖಂಡಿಸುತ್ತಿದ್ದಾರೆ. ಬಾಲಿವುಡ್ ನಟಿ ತನುಶ್ರೀ ದತ್ತಾ ಅವರು ನಟ ನಾನಾ ಪಾಟೇಕರ್...