ಶಮೀಮ ಕುತ್ತಾರ್, ಮಂಗಳೂರು ಬೆಳಕು ಬರಲೆಂದು ಕಿಟಕಿಯನ್ನೊಂಚೂರು ಸರಿಸಹೊರಟಿದ್ದಳು… ಒಳಗಿನಿಂದಲೇ ಸರಪಳಿಗಳು ಕೈಗಳ ಬಿಗಿದಾಗ ಬೆಳಕಿಗಿಂತ ಬಿಡುಗಡೆಯೇ ಸಾಕೆನಿಸಿತ್ತು. ಬಯಕೆಗಳು ಶಾಪವಾದಾಗ ಇರವನ್ನೂ ಮರೆಯಬೇಕವಳು ಓದಿ ಮುಗಿಸಲಾಗದ ಇತಿಹಾಸದ ಮೌನಗಳಲ್ಲಿ ಅಹಲ್ಯೆ ಕಲ್ಲಾದಂತೆ. ಬಲದ ಬಲೆಯಾಗಿ...
ನವೀನ್ ಸೂರಿಂಜೆ ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು...
ಸುದ್ದಿದಿನ ಡೆಸ್ಕ್ : ಬೆಂಗಳೂರು- ಮಂಗಳೂರು ನಡುವೆ ಇಂದಿನಿಂದ ನೂತನ ರೈಲು ಸಂಚಾರ ಆರಂಭವಾಗಲಿದೆ. ಜುಲೈ 26 ರಿಂದ ಆಗಸ್ಟ್ 30 ರ ವರೆಗೆ ಮೈಸೂರು ಮಾರ್ಗದ ಮೂಲಕ ವಾರದಲ್ಲಿ ಮೂರು ದಿನ ಈ ರೈಲು...
ರವಿರಾಜ್ ಗೌಡ ಹಿರಿಯ ಪತ್ರಕರ್ತ ಬಿ ಎಂ ಬಶೀರ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿ ಬರೆದ ಎರಡೇ ಸಾಲಿನ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ನಲ್ಲಿ ಯಾರು ಬಶೀರಾ ? ಬಶೀರನ...
ಸುದ್ದಿದಿನ,ಮಂಗಳೂರು: ತುರ್ತು ಔಷಧಕ್ಕಾಗಿ ವೃದ್ಧೆಯೊಬ್ಬರು ಬರೋಬ್ಬರಿ 15 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶ ಕೊಲ್ಲಮೊಗ್ರು ಗ್ರಾಮದ ಅಜ್ಜಿ ಬರೋಬ್ಬರಿ 15 ಕಿ.ಮೀ. ನಡೆದುಕೊಂಡು ಬಂದಿದ್ದಾರೆ....
ಸುದ್ದಿದಿನ,ಮಂಗಳೂರು : ಜಿಲ್ಲೆಯ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ವಾಪಾಸ್ ಪಡೆದ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರ ಘೊಷಿಸಿದ್ದ ಪರಿಹಾರ ಮೊತ್ತದ ಚೆಕ್ ಅನ್ನು ಇಂದು ವಿತರಿಸಲಾಯಿತು. ಗೋಲಿಬಾರ್ ನಡೆದು...
ಸುದ್ದಿದಿನ,ಮಂಗಳೂರು : ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡೆ. ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜನತೆ ಶಾಂತರೀತಿಯಿಂದ ವರ್ತಿಸಿ ಎಂದು ಮನವಿ...
ರಶೀದ್ ವಿಟ್ಲ 44ರ ಹರೆಯದ ಅಬ್ದುಲ್ ಜಲೀಲ್ ಅದಾಗಲೇ ಶಾಲೆಯಿಂದ ಮಕ್ಕಳನ್ನು ಕರಕೊಂಡು ಮನೆಗೆ ಬಂದಿದ್ದರು. ಬಂದರ್ ನಾರಾಯಣ ಹೋಟೆಲ್ ಎದುರುಗಡೆ ಬಾಡಿಗೆ ಫ್ಲಾಟ್’ನಲ್ಲಿದ್ದ ಅಬ್ದುಲ್ ಜಲೀಲ್ ಹೊರಗೆ ಶಬ್ದ ಕೇಳಿ ರಸ್ತೆ ಕಡೆ ಧಾವಿಸಿದರು....
ಸುದ್ದಿದಿನ, ಬೆಂಗಳೂರು : ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು.ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ...
ಸುದ್ದಿದಿನ,ಬೆಂಗಳೂರು: ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ ಭವನದ ಬಳಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಹುದ್ದೆ ಸ್ವೀಕರಿಸಿದರು. ಸಿಎಂ ಮತ್ತು ಇಷ್ಟು ದಿನಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದ ಬಿ.ಎಸ್.ಯಡಿಯೂರಪ್ಪ, ಪಕ್ಷದ ಧ್ವಜವನ್ನು...