ದಿನದ ಸುದ್ದಿ5 years ago
‘ಸಂಜೀವಿನಿ’ ಕೆರೆ ಗೌಡರು..!
ನಾಗರಾಜ ಸಿರಿಗೆರೆ ಕಳೆದ ಎರಡೂ ದಿನಗಳಿಂದ ತುಂಬಾ ಹತ್ತಿರದ, ಪರಿಚಿತರ, ಆತ್ಮೀಯರ ಸಾವಿನ ಸುದ್ದಿಗಳು ಬೇಡವಂದರೂ ಕಿವಿಗೆ ಅಪ್ಪಳಿಸುತ್ತಿದ್ದವು. “ಈ ಸುದ್ದಿ ಸುಳ್ಳಾಗಲಿ” ಎಂಬ ಪ್ರಾರ್ಥನೆ “ನರಿ ಕೂಗು ಗಿರಿಗೆ ಕೇಳೀತೆ” ಎನ್ನುವಂತಾಯಿತು. ನಿನ್ನೆ ಬೆಳಗಿನಿಂದ...