ದಿನದ ಸುದ್ದಿ1 year ago
ಮರುಕುಂಬಿ ಜಾತಿ ಸಂಘರ್ಷ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ಐತಿಹಾಸಿಕ ತೀರ್ಪು ನೀಡಿದ ನ್ಯಾಯಾಲಯ
ಸುದ್ದಿದಿನ,ಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಆದೇಶ ನೀಡಿದೆ. ಹತ್ತು ವರ್ಷದ ಹಿಂದೆ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ನಡೆದ ಜಾತಿ...