ಕ್ರೀಡೆ4 years ago
ಖೇಲೋ ಇಂಡಿಯಾ; 200 ಮೀಟರ್ ವೈಯಕ್ತಿಕ ಮೆಡ್ಲೆ ಈಜಿನಲ್ಲಿ ಶಿವ ಶ್ರೀಧರ್ ನೂತನ ಕೂಟ ದಾಖಲೆ
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ಶಿವ ಶ್ರೀಧರ್ ಈಜು ವಿಭಾಗದ 200ಮೀಟರ್ ವೈಯಕ್ತಿಕ ಮೆಡ್ಲೆಯಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ಮತ್ತೊಂದು ಈಜು...